Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಪ್ರಗತಿಬಂಧು ಸ್ವ – ಸಹಾಯ ಸಂಘಗಳ ಸಾಧನಾ ಸಮಾವೇಶ

March 13, 2023
in ಬಂಟ್ವಾಳ
0
ಬಂಟ್ವಾಳ: ಪ್ರಗತಿಬಂಧು ಸ್ವ – ಸಹಾಯ ಸಂಘಗಳ ಸಾಧನಾ ಸಮಾವೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ಬಂಟ್ವಾಳ ಪ್ರಗತಿಬಂಧು ಸ್ವ -ಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಬಂಟ್ವಾಳ ತಾಲೂಕಿನ ಪ್ರಗತಿಬಂಧು ಸ್ವ – ಸಹಾಯದ ಸಂಘಗಳ ಸಾಧನಾ ಸಮಾವೇಶ ಮಾ.13 ರಂದು ಸೇವಾಂಜಲಿ ಸಭಾಂಗಣ ಫರಂಗಿಪೇಟೆಯಲ್ಲಿ ಯೋಜನೆಯ ತುಂಬೆ ವಲಯ ಅಧ್ಯಕ್ಷರಾದ ಲೀಡಿಯಾ ಪಿಂಟೋ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಕಲಸೆಗೆ ಬತ್ತ ತುಂಬಿಸಿ, ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಇದರ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್ ಗ್ರಾಮಾಭಿವೃದ್ಧಿ ಯೋಜನೆ ವಿಶ್ವಾಸದ ಮೇಲಿನಿಂತಿದೆ., ವೀರೇಂದ್ರ ಹೆಗ್ಡೆಯವರ ಮೇಲಿನ ವಿಶ್ವಾಸದಿಂದ ಬಹಳಷ್ಟು ಜನ ಯೋಜನೆಯನ್ನು ಸ್ವೀಕರಿಸಿದ್ದಾರೆ. ಸಾಲಕ್ಕಾಗಿ ಸಂಘ ಒಳ್ಳೆಯದಲ್ಲ ಅಭಿವೃದ್ಧಿಗಾಗಿ ಸಂಘ ಇರಬೇಕು ಎಂದರು.

ಕಾರ್ಯಕ್ರಮದಲ್ಲಿ ತುಂಬೆ ವಲಯಕ್ಕೆ ಸಂಬಂಧಪಟ್ಟ 7 ಒಕ್ಕೂಟಗಳ ಉತ್ತಮ ತಂಡಗಳನ್ನು ಗುರುತಿಸಿ ಸನ್ಮಾನಿಸಲಾಯಿತು ಹಾಗೂ ಸಾಧಕ ಸದಸ್ಯರನ್ನು ಗೌರವಿಸಲಾಯಿತು.ಹಾಗೂ ಯೋಜನೆಯ ಸಂಪೂರ್ಣ ಸುರಕ್ಷಾ ಸೌಲಭ್ಯದ ಚೆಕ್ ವಿತರಿಸಲಾಯಿತು.

Advertisement
Advertisement

ವೇದಿಕೆಯಲ್ಲಿ ಸೇವಂಜಲಿ ಪ್ರತಿಷ್ಠಾನ ಪರಂಗಿಪೇಟೆ ಇದರ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ, ಯೋಜನೆಯ ಜಿಲ್ಲಾನಿರ್ದೇಶಕರಾದ ಸತೀಶ್ ಶೆಟ್ಟಿ,ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮ್ಲಾನ್, ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಸದಸ್ಯ ಐತಪ್ಪ ಅಳ್ವ ಸುಜೀರ್ ಗುತ್ತು, ಜ್ಯೋತಿಷಿ ಅನಿಲ್ ಪಂಡಿತ್ ಬ್ರಹ್ಮರ ಕೋಟ್ಲು, ಸಮಾಜ ಸೇವಕಿ ವಸಂತಿ ಲೋಕನಾಥ್ ಶೆಟ್ಟಿ ಪರ್ಲಿಯ ಬಿಸಿ ರೋಡ್, ಕಳ್ಳಿಗೆ ಒಕ್ಕೂಟ ಅಧ್ಯಕ್ಷ ಜಯಂತ್, ನರಿಕೊಂಬು ಎ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ , ನಂದಾವರ ಒಕ್ಕೂಟ ಅಧ್ಯಕ್ಷ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿಗಳಾದ ಬಬಿತಾ, ಅಮಿತಾ, ವನಿತಾ ಪ್ರಾರ್ಥಿಸಿ, ನರಿಕೊಂಬು ಎ ಒಕ್ಕೂಟ ಸೇವಾ ಪ್ರತಿನಿಧಿ ಕುಸುಮಾವತಿ ಸ್ವಾಗತಿಸಿ, ಫರಂಗಿಪೇಟೆ ಒಕ್ಕೂಟಸೇವಾ ಪ್ರತಿನಿಧಿ ಅಮಿತಾ ಸಾಧನ ವರದಿ ವಾಚಿಸಿದರು.

ಫರಂಗಿಪೇಟೆ ಒಕ್ಕೂಟ ಅಧ್ಯಕ್ಷ ಸುಕೇಶ್ ಶೆಟ್ಟಿ ಧನ್ಯವಾದ ಅರ್ಪಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿಗಳಾದ ಪ್ರತಿಭಾ, ಮಲ್ಲಿಕಾ, ಅನಿತಾ, ಸಹಕರಿಸಿದರು.

Advertisement
Previous Post

ಬೆಳ್ಳಾರೆ : ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

Next Post

ಅಜ್ಜಿನಡ್ಕ : ಪಟಿಕಲ್ಲು ಜಾಗದಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿ

OtherNews

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!
Featured

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page