Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

    ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

    ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!

    ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

    ಟೋವಿಂಗ್ ವಾಹನ-ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಅಕ್ರಮ ಮದ್ಯ ಮಾರಾಟ : ಸೊತ್ತುಗಳ ಸಮೇತ ಆರೋಪಿ ಪೊಲೀಸ್ ವಶಕ್ಕೆ..!!

March 14, 2023
in ಪುತ್ತೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪರವಾನಿಗೆ ಇಲ್ಲದೇ ಅಕ್ರಮವಾಗಿ ವ್ಯಕ್ತಿಯೋರ್ವ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಯಜ್ಞತ ರೈ (55) ಬಂಧಿತ ಆರೋಪಿ.

ಮಾ.13 ರಂದು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀನಾಥ್ ರೆಡ್ಡಿ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಯಜ್ಞತ ರೈ ಎಂಬಾತ ಆತನ ಮನೆಯ ಬಳಿಯ ಗುಡ್ಡದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

Advertisement

ಸದ್ರಿ ಆರೋಪಿಯು ತಪ್ಪೊಪ್ಪಿಕೊಂಡಿದ್ದು, ಬಳಿಕ ಸದ್ರಿ ಯಜ್ಞಾತ ರೈಯು ಹಾಜರುಪಡಿಸಿದ ಪ್ಲಾಸ್ಟಿಕ್‌ ಗೋಣಿಚೀಲದೊಳಗಿದ್ದ ಮದ್ಯದ ಪ್ಯಾಕೆಟನ್ನು ಪಂಚರ ಸಮಕ್ಷಮ ಪರಿಶೀಲಿಸಲಾಗಿ ಅದರೊಳಗೆ SARVADAS MYSORE LANCER Whisky ಎಂದು ಮುದ್ರಿಸಿರುವ ತಲಾ 90 ML ಮದ್ಯ ತುಂಬಿದ ಪ್ಯಾಕೇಟ್‌ಗಳು ಒಟ್ಟು 50 ಇದ್ದು, ಸದ್ರಿ ಪ್ಯಾಕೆಟ್‌ಗಳಲ್ಲಿ ತುಂಬಿರುವ ಮದ್ಯದ ಒಟ್ಟು ಪ್ರಮಾಣ 4.500 ಲೀಟರ್ ಆಗಿದ್ದು, ತಲಾ ರೂಪಾಯಿ 35.00 ರಂತೆ 50 ಮದ್ಯದ ಪ್ಯಾಕೆಟ್‌ಗಳ ಒಟ್ಟು ಮೌಲ್ಯ ರೂಪಾಯಿ 1750.00 ಆಗಿರುತ್ತದೆ. ಮದ್ಯ ತುಂಬಿರುವ ಸದ್ರಿ 50 ಪ್ಯಾಕೆಟ್‌ಗಳನ್ನು ಪ್ರತ್ಯೇಕ ಪ್ರತ್ಯೇಕವಾಗಿ ಬಿಳಿ ಬಟ್ಟೆಯಿಂದ ಪ್ಯಾಕ್ ಮಾಡಿ SHO ಅರಗು ಸೀಲು ಹಾಕಿ ಪಂಚರ, ಆರೋಪಿಯ ಹಾಗೂ ಪೊಲೀಸ್ ಉಪ-ನಿರೀಕ್ಷಕರ ಸಹಿ ಇರುವ ಚೀಟಿಯನ್ನು ಅಂಟಿಸಿ ಕ್ರಮವಾಗಿ “1” ರಿಂದ “50” ರವರೆಗೆ ಪ್ರತ್ಯೇಕ ಪ್ರತ್ಯೇಕವಾಗಿ ಗುರುತು ನೀಡಿ ಸ್ವಾಧೀನಪಡಿಸಿಕೊಳ್ಳಲಾಗಿದೆ.

ಅದೇ ರೀತಿ ಸದ್ರಿ ಮದ್ಯದ ಪ್ಯಾಕೆಟ್‌ಗಳನ್ನು ತುಂಬಿಸಲು ಬಳಸಿದ್ದ Unicorn Agri Products ಎಂದು ಮುದ್ರಿಸಿರುವ ನೇರಳೆ ಬಣ್ಣದ ಪ್ಲಾಸ್ಟಿಕ್‌ ಗೋಣಿ ಚೀಲವನ್ನು ಬಿಳಿ ಬಟ್ಟೆಯಿಂದ ಪ್ಯಾಕ್ ಮಾಡಿ ಹೊಲಿದು, SHO ಅರಗು ಸೀಲು ಹಾಕಿ ಪಂಚರ, ಆರೋಪಿಯ ಹಾಗೂ ಪೊಲೀಸ್ ಉಪ-ನಿರೀಕ್ಷಕರ ಸಹಿ ಇರುವ ಚೀಟಿಯನ್ನು ಅಂಟಿಸಿ ಅದಕ್ಕೆ “A” ಗುರುತು ನೀಡಿ ಸ್ವಾಧೀನಪಡಿಸಿಕೊಂಡಿದ್ದು, ಇದು ಯಾವುದೇ ಬೆಲೆ ಬಾಳುವುದಿಲ್ಲ. ಅದೇ ರೀತಿ ಸದ್ರಿ ಯಜ್ಞಾತ ರೈಯು ಈ ದಿನ ಮದ್ಯ ಮಾರಾಟ ಮಾಡಿ ಬಂದ ಹಣ ತನ್ನ ಬಳಿ ಇರುವುದಾಗಿ ತಿಳಿಸಿದ್ದು, ತನ್ನ ಅಂಗಿಯ ಕಿಸೆಯಿಂದ ತೆಗೆದು ಹಾಜರುಪಡಿಸಿದ ನೋಟುಗಳನ್ನು ಪರಿಶೀಲಿಸಲಾಗಿ ಅದರಲ್ಲಿ ತಲಾ 100 ರೂಪಾಯಿಯ 5 ನೋಟುಗಳಂತೆ ಒಟ್ಟು ರೂಪಾಯಿ 500/- ಇರುತ್ತದೆ. ಸದ್ರಿ ನಗದು ಹಣವನ್ನು ಕೂಡಾ ಸ್ವಾಧೀನಪಡಿಸಿಕೊಳ್ಳಲಾಗಿದೆ. ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ತನ್ನ ಬಳಿ ಇಟ್ಟುಕೊಂಡು ಲಾಭ ಗಳಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಮಾರಾಟ ಮಾಡಿ ಅಬಕಾರಿ ಕಾಯ್ದೆಯಡಿ ಅಪರಾಧವೆಸಗಿರುವ ಆರೋಪಿಗೆ ಆತನ ಅಪರಾಧದ ಬಗ್ಗೆ ತಿಳಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಸ್ವಾಧೀನಪಡಿಸಿಕೊಂಡ ಸೊತ್ತುಗಳು ಮತ್ತು ಆರೋಪಿಯನ್ನು ಠಾಣೆಗೆ ಕರೆ ತಂದು ಮಹಜರು ಜೊತೆ ಹಾಜರುಪಡಿಸುತ್ತಿದ್ದು, ಸದ್ರಿ ಆರೋಪಿಯು ಲಾಭ ಗಳಿಸುವ ಉದ್ದೇಶದಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ತನ್ನ ಬಳಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಿ ಅಬಕಾರಿ ಕಾಯ್ದೆಯಡಿ ಅಪರಾಧವೆಸಗಿರುವುದರಿಂದ ಸದ್ರಿಯವನ ವಿರುದ್ಧ ಕಲಂ;-32, 34,ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

Previous Post

ವಿಟ್ಲ : ಕಿರು ಸೇತುವೆ ತರುತ್ತಿದೆ ಪ್ರಾಣಕ್ಕೆ ಸಂಚಕಾರ : ಸೇತುವೆ ಮೇಲಿಂದ ಬಿದ್ದು ಬೈಕ್ ಸವಾರನಿಗೆ ಗಾಯ..!!

Next Post

(ಮಾ.16) ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ..!!

OtherNews

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!
Featured

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026
ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!
ನಿಧನ

ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

June 5, 2026
ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!

June 3, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

June 6, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page