Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

    ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಈ ವರ್ಷ ಅವಧಿಗೂ ಮುನ್ನ ಪೂರ್ವ ಮುಂಗಾರು ಪ್ರವೇಶ..!!??

March 14, 2023
in ಬೆಂಗಳೂರು
0
ಈ ವರ್ಷ ಅವಧಿಗೂ ಮುನ್ನ ಪೂರ್ವ ಮುಂಗಾರು ಪ್ರವೇಶ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

Advertisement
Advertisement

ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ವಿವಿಧೆಡೆ ಅವಧಿಗೆ ಮುನ್ನವೇ ಪೂರ್ವ ಮುಂಗಾರು ಮಳೆಯಾಗಲಿದೆ. ಇನ್ನು ದೇಶದ ವಿವಿಧೆಡೆಯೂ ಇದೇ ಪರಿಸ್ಥಿತಿ ತಲೆದೋರಬಹುದು. ಮಾರ್ಚ್ 15ರ ತನಕ ದೇಶದ ಉತ್ತರ ಹಾಗೂ ಕೇಂದ್ರ ಭಾಗಗಳಲ್ಲಿ ಹಗುರವಾದ ಮಳೆ ಬೀಳುವ ಸಾಧ್ಯತೆ ಇದೆ. ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ. ಈ ಮಳೆ ಬಿರುಗಾಳಿ ಸಹಿತ ಸುರಿಯಲಿದೆ ಎಂದಿದ್ದಾರೆ.

ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರಗಳಲ್ಲಿ ಅಕಾಲಿಕ ಮಳೆ ಬಂದ ಹಿನ್ನೆಲೆಯಲ್ಲಿ ಬೆಳೆ ಹಾನಿಗೂ ಕಾರಣವಾಗುವ ಸಾಧ್ಯತೆ ಇದೆ. ಇನ್ನು ಫೆಬ್ರವರಿಯಲ್ಲಿ ಅತಿ ಹೆಚ್ಚಿನ ಬಿಸಿಲು ಈ ಬಾರಿ ದಾಖಲೆಯಾಗಿದೆ.

Advertisement

ಇದು 1901ರ ಬಳಿಕ ಇದೇ ಮೊದಲು. ವಾತಾವರಣದಲ್ಲಿ ಆದ ಈ ಬದಲಾವಣೆ ಅವಧಿಪೂರ್ವ ಮುಂಗಾರಿಗೆ ಕಾರಣವಾಗಲಿದೆ. ಇದಕ್ಕೆ ಉಷ್ಣಾಂಶ ಹೆಚ್ಚಳವೂ ಒಂದು ಕಾರಣ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

Advertisement
Advertisement
Previous Post

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಗೆ ಜೀವಬೆದರಿಕೆ : ದೂರು ದಾಖಲು

Next Post

ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕಾರ್ಮಿಕರ ಶೆಡ್ ಕುಸಿತ : 10 ಮಂದಿ ಕಾರ್ಮಿಕರಿಗೆ ಗಾಯ

OtherNews

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!
ಕ್ರೈಮ್

March 30, 2026
ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

March 26, 2026
ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

March 23, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page