ಬಂಟ್ವಾಳ: ಮಂಗಳೂರಿನಿಂದ ಆಗಮಿಸುತ್ತಿದ್ದ ಆಟೋ ರಿಕ್ಷಾ ಕಲ್ಲಡ್ಕ ಬಳಿ ಫ್ಲೈ ಓವರ್ ಕಾಮಗಾರಿಯ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ.

ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಕಲ್ಲಡ್ಕ ಸಮೀಪ ಫ್ಲೈ ಓವರ್ ಕಾಮಗಾರಿಯ ಹೊಂಡಕ್ಕೆ ಬಿದ್ದಿದೆ.

ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ..
