ಹರಿಯಾಣ ರಾಜ್ಯದ ಪಂಚಕುಲ ಎಂಬಲ್ಲಿ ಇತ್ತೀಚೆಗೆ ನಡೆದ ಅಖಿಲಭಾರತ ಅರಣ್ಯ ಇಲಾಖಾ ಸಿಬ್ಬಂದಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸುಳ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ.ಪಿ.ಎನ್. ರವರು ಗುಂಡೆಸೆತದಲ್ಲಿ ಪ್ರಥಮಸ್ಥಾನ ಪಡೆದು ಚಿನ್ನದ ಪದಕ ಹಾಗೂ ಹ್ಯಾಮರ್ ಥ್ರೊ ವಿಭಾಗದಲ್ಲಿ ಕಂಚಿನ ಪದಕ ಪಡೆದು ಸಾಧನೆ ಮಾಡಿರುತ್ತಾರೆ.