Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು.!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ವಿಶ್ವಸಂಸ್ಥೆಯಲ್ಲಿ ಕನ್ನಡ ಡಿಂಡಿಮ ಮೊಳಗಿಸಿದ ‘ರಿಷಬ್‌ ಶೆಟ್ಟಿ’..

March 17, 2023
in ಮಂಗಳೂರು, ರಾಷ್ಟ್ರೀಯ
0
ವಿಶ್ವಸಂಸ್ಥೆಯಲ್ಲಿ ಕನ್ನಡ ಡಿಂಡಿಮ ಮೊಳಗಿಸಿದ ‘ರಿಷಬ್‌ ಶೆಟ್ಟಿ’..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕನ್ನಡದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಮೊಳಗಿಸಿದ ‘ಕಾಂತಾರ’ ನಟ-ನಿರ್ದೇಶಕ ರಿಷಭ್‌ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಕನ್ನಡದ ದನಿಯನ್ನು ಹೊಮ್ಮಿಸಿದ್ದಾರೆ.

Advertisement
Advertisement
Advertisement

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ರಿಷಭ್‌, ಭಾರತದ ನಾಗರಿಕ ಸಮಾಜ ತನ್ನ ಪರಿಸರ ವನ್ನು ರಕ್ಷಿಸಲು ಪಣ ತೊಡುತ್ತದೆ. ಇಂಥ ಪ್ರಜ್ಞೆಗೆ ಸಿನೆಮಾ ಮಾಧ್ಯಮವೂ ನೆರವಾಗುತ್ತದೆ ಎಂದು ಹೇಳುತ್ತ ನಿಸರ್ಗ ಮಯ ಚಿತ್ರ ಕಾಂತಾರದ ಮಹತ್ವವನ್ನು ವಿವರಿಸಿದರು.

ಭಾರತದ ಹಲವಾರು ಸಿನೆಮಾಗಳು ವಾಸ್ತವಿಕ ಮತ್ತು ಕಾಲ್ಪನಿಕ ಕಥೆಗಳ ಮೂಲಕ ಪರಿಸರದ ಮಹತ್ವವನ್ನು ಜಗತ್ತಿಗೆ ವಿವರಿಸುವ ಕೆಲಸ ಮಾಡಿವೆ. ಜತೆಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿವೆ ಎನ್ನಲು ಹೆಮ್ಮೆಯಾಗುತ್ತದೆ ಎಂದರು.

Advertisement

ವಿಶ್ವಸಂಸ್ಥೆಯಲ್ಲಿ ಕನ್ನಡ ನುಡಿಯನ್ನು ಹೊಮ್ಮಿಸಿದ ‘ಕಾಂತಾರ’ ಸಿನೆಮಾದ ನಟ-ನಿರ್ದೇಶಕ ರಿಷಭ್‌ ಶೆಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಹಬ್ಬಾಸ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಬೊಮ್ಮಾಯಿ, ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಕನ್ನಡದಲ್ಲಿ ಮಾತನಾಡಿರುವುದು ನಿಜಕ್ಕೂ ಅದ್ಭುತ. ಅಭಿನಂದನೆಗಳು. ರಿಷಬ್‌, ನಿಮ್ಮ ಕನ್ನಡ ಪ್ರೇಮಕ್ಕೆ ಹೃದಯಾಂತರಾಳ ದಿಂದ ಗೌರವ ಅರ್ಪಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಮಾತ್ರವಲ್ಲದೆ, ವಿಶ್ವಸಂಸ್ಥೆಯಲ್ಲಿ ಕನ್ನಡ ಧ್ವನಿಯನ್ನು ಹೊಮ್ಮಿಸಿರುವ ರಿಷಬ್‌ಗ ಜಗತ್ತಿನ ಮೂಲೆಮೂಲೆಗಳಿಂದ ಲಕ್ಷಾಂತರ ಕನ್ನಡಿಗರಿಂದ ಅಭಿನಂದನೆ, ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

Advertisement
Advertisement
Previous Post

ಮಂಗಳೂರು: ಕೋಟ್ಯಾಂತರ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ..!!

Next Post

ಆಕಸ್ಮಿಕವಾಗಿ ಟ್ಯಾಪಿಂಗ್  ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು..!!!

OtherNews

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!
ಕ್ರೈಮ್

March 25, 2026
ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!
ಕ್ರೈಮ್

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

March 23, 2026
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
Featured

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!

March 20, 2026
ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!
ಕ್ರೈಮ್

ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!

March 19, 2026

Leave a Reply Cancel reply

Your email address will not be published. Required fields are marked *

Recent News

16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

March 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

March 25, 2026
17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

March 25, 2026
ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!

March 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page