Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

    ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಗಾಂಜಾ ಮಾರಾಟ : ಸೊತ್ತು ಸಹಿತ ಆರೋಪಿಯನ್ನು ಬಂಧಿಸಿದ ಪೊಲೀಸರು

March 17, 2023
in ಕ್ರೈಮ್, ಪುತ್ತೂರು
0
ಗಾಂಜಾ ಮಾರಾಟ : ಸೊತ್ತು ಸಹಿತ ಆರೋಪಿಯನ್ನು ಬಂಧಿಸಿದ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮಾರಾಟಕ್ಕೆಂದು ಮಾದಕ ವಸ್ತುಗಳನ್ನಿಟ್ಟುಕೊಂಡಿದ್ದ ವ್ಯಕ್ತಿಯೋರ್ವನನ್ನು ಹಾಗೂ ಆತನಿಗೆ ಮಾದಕ ವಸ್ತುಗಳನ್ನು ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಸೇಡಿಯಾಪು ಬಸ್ ನಿಲ್ದಾಣದ ಬಳಿ ನಡೆದಿದೆ.

Advertisement
Advertisement

ಬೆಳ್ತಂಗಡಿ ಇಳಂತಿಲ, ನೇಜಿಕಾರು-ಅಂಬೊಟ್ಟು ನಿವಾಸಿ ಮೊಹಮ್ಮದ್ ಶಾಫಿ (30) ಬಂಧಿತ ಆರೋಪಿ.

ಪುತ್ತೂರು ನಗರ ಠಾಣಾ ಪೊಲೀಸರು ಉಪನಿರೀಕ್ಷಕರಾದ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳಿಗೆ ಕೋಡಿಂಬಾಡಿ ಗ್ರಾಮದ ಸೇಡಿಯಾಪು ಬಸ್ ನಿಲ್ದಾಣ ವ್ಯಕ್ತಿಯೋರ್ವ ಮಾದಕ ವಸ್ತುವನ್ನಿಟ್ಟುಕೊಂಡು ಅನುಮಾನಸ್ಪದವಾಗಿ ನಿಂತುಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ವೇಳೆ ಮೇಲಾಧಿಕಾರಿರವರಿಗೆ ತಿಳಿಸಿ ಅವರ ಅನುಮತಿಯನ್ನು ಪಡೆದು ಠಾಣಾ ಸಿಬ್ಬಂದಿಗಳನ್ನು ಜೊತೆಯಾಗಿ ಇಲಾಖಾ ವಾಹನದಲ್ಲಿ ಐ.ಓ ಕಿಟ್ ಹಾಗೂ ತೂಕಮಾಪನ ಯಂತ್ರವನ್ನು ಇಟ್ಟುಕೊಂಡು ಠಾಣೆಯಿಂದ ಹೊರಟು ಮಾಹಿತಿ ಬಂದ ಸ್ಥಳವಾದ ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಸೇಡಿಯಾಪು ಬಸ್ ನಿಲ್ದಾಣದ ಬಳಿ ತಲುಪಿದಾಗ ಅಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಅನುಮಾನಸ್ಪದವಾಗಿ ಮರದ ಬದಿಯಲ್ಲಿ ನಿಂತುಕೊಂಡಿರುವುದು ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳು ವ್ಯಕ್ತಿಯ ಬಳಿ ಹೋದಾಗ ಆ ವ್ಯಕ್ತಿಯು ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ನೋಡಿ ಓಡಿ ಹೋಗಲು ಪ್ರಯತ್ನಿಸಿದಾಗ ಸಿಬ್ಬಂದಿಗಳನ್ನು ಆತನನ್ನು ವಶಕ್ಕೆ ಪಡೆದಿದ್ದು, ಆತನನ್ನು ವಿಚಾರಿಸಿದಾಗ ಆತನ ಮೋಟಾರ್‌ ಸೈಕಲ್‌ ನಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ತಂದು ಮರದಡಿಯಲ್ಲಿ ಇಟ್ಟು ಮಾರಾಟ ಮಾಡುವರೇ ಗಿರಾಕಿಗೆ ಕಾಯುತ್ತಿರುವುದಾಗಿ ತಿಳಿಸಿರುತ್ತಾನೆ.

Advertisement

ಪಂಚರ ಸಮಕ್ಷಮದಲ್ಲಿ ಮೊಹಮ್ಮದ್ ಶಾಫಿ ತಿಳಿಸಿದ ಮರದ ಬುಡದಲ್ಲಿ ಪರಿಶೀಲನೆ ನಡೆಸಲಾಗಿ ಆನಾವು ಮತ್ತು ಮಾವಿನ ಮರಗಳ ಮದ್ಯದಲ್ಲಿ ಪಾರದರ್ಶಕ ಪ್ಲಾಸ್ಟಿಕ್ ಚೀಲದಲ್ಲಿದ್ದು, ಅದನ್ನು ಪರಿಶೀಲನೆ ನಡೆಸಲಾಗಿ ಅದರೊಳಗೆ ಗಾಂಜಾದ ಒಣಗಿದ ಹೂ, ಎಲೆ, ಮೊಗ್ಗು ಮತ್ತು ಬೀಜಗಳು ಇರುವುದು ಕಂಡು ಬಂದಿದ್ದು ಇದರ ದಟ್ಟವಾದ ವಾಸನೆಯಿಂದ ಮಾದಕ ವಸ್ತುವಾದ ಗಾಂಜಾ ಎಂದು ಖಚಿತವಾಗಿರುತ್ತದೆ.

ಸದ್ರಿ ಮಾದಕ ವಸ್ತುವನ್ನು ಎಲ್ಲಿಂದ ತಂದಿರುವುದಾಗಿ ವಿಚಾರಿಸಿದಾಗ ಅದನ್ನು ಕಬಕ ಗ್ರಾಮದ ಮುನ್ನಾ (ರಫೀಕ್) ಎಂಬುವನು ಕಬಕದಲ್ಲಿ ಮಾದಕ ವಸ್ತುವನ್ನು ನೀಡಿರುವುದಾಗಿ ತಿಳಿಸಿರುತ್ತಾನೆ.

ತೂಕಮಾಪನದಿಂದ ಪ್ಲಾಸ್ಟಿಕ್‌ ಚೀಲದಲ್ಲಿದ್ದ ಗಾಂಜಾವನ್ನು ತೂಕ ಮಾಡಲಾಗಿ 190 ಗ್ರಾಂ ಆಗಿರುತ್ತದೆ. ಇದರ ಅಂದಾಜು ಒಟ್ಟು ಮೌಲ್ಯ 6,000/- ಆಗಬಹುದು. ಹಾಗೂ ಆರೋಪಿ ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ನ್ನು ಪರಿಶೀಲಿಸಲಾಗಿ ಇದು ಕಪ್ಪು-ಹಸಿರು ಬಣ್ಣದ ಯಮಹಾ ಕಂಪನಿಯ FZ-S ಮೋಟರ್ ಸೈಕಲ್ ಆಗಿರುತ್ತದೆ.

ಸದ್ರಿ ಮೋಟರ್ ಸೈಕಲ್‍ ಮತ್ತು ಗಾಂಜಾವನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಸ್ವಾಧೀನಪಡಿಸಿದ ಮೋಟಾರ್‌ ಸೈಕಲ್‌ನ ಅಂದಾಜು ಮೌಲ್ಯ ರೂ 50,000/- ಆಗಬಹುದಾಗಿದೆ.

ಈ ಬಗ್ಗೆ ಠಾಣೆಯಲ್ಲಿ ಠಾಣಾ ಅ.ಕ್ರ: 20/2023 ಕಲಂ: 8 (C ),20 (b)(ii)(A) NDPS ಆಕ್ಟ್ ಪ್ರಕರಣ ದಾಖಲಾಗಿದೆ..

Previous Post

ಸಾಲ್ಮರ : ಮುದ್ದೋಡಿ ನಿವಾಸಿ ವಿಜಯ ರೈ ಆತ್ಮಹತ್ಯೆ..!!!

Next Post

ವಿಟ್ಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

OtherNews

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!
Featured

April 23, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!
ಕ್ರೈಮ್

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

April 23, 2026
ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

April 23, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

April 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page