Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

    ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ನ.ಪಂ. ಕಚೇರಿಯಲ್ಲಿ ಗಲಾಟೆ: ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಬಿಲ್ ಕಲೆಕ್ಟರ್‌ಗೆ ಹಲ್ಲೆ : ತಡೆಯಲು ಹೋದ ವ್ಯಕ್ತಿಗೂ ಧರ್ಮದೇಟು..!!

    ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

    ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ: ಕಾಡಾನೆ ಹಿಡಿದು ಸ್ಥಳಾಂತರಿಸುವ ವೇಳೆ ಗಲಭೆ ಪ್ರಕರಣ : ಬಂಧಿತರಿಗೆ ಜಾಮೀನು ಮಂಜೂರು

March 19, 2023
in ಪುತ್ತೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ನೈಲದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾದ ಕಾಡಾನೆಯನ್ನು ಸ್ಥಳಾಂತರಿಸುವ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಅರಣ್ಯ, ಪೊಲೀಸ್‌ ಇಲಾಖೆಯ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿಗೆ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement
Advertisement

ಆರೋಪಿಗಳಾದ ಉಮೇಶ್‌ ಕಮರ್ಕಜೆ, ರಾಜೇಶ್‌ ಕನಡ ಕಮರ್ಕಜೆ, ಜನಾರ್ಧನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿಬಾಗಿಲು ಮತ್ತು ಅಜಿತ್‌ ಕುಮಾರ್‌ ಕೆಂಜಾಳ ಎಂಬವರನ್ನು ಕಡಬ ಪೊಲೀಸರು ಬಂಧಿಸಿದ್ದರು.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದರು.

Advertisement

ರೆಂಜಿಲಾಡಿಯ ನೈಲದಲ್ಲಿ ಫೆ. 20ರಂದು ಬೆಳ್ಳಂಬೆಳಗ್ಗೆ ಕಾಡಾನೆಯೊಂದು ದಾಳಿ ನಡೆಸಿ ಪೇರಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ರಂಜಿತಾ ರೈ ಮತ್ತು ನೈಲ ರಮೇಶ್‌ ರೈ ಎಂಬವರು ಮೃತಪಟ್ಟಿದ್ದರು. ಆದ್ದರಿಂದ ಸಾರ್ವಜನಿಕರ ಆಗ್ರಹದ ಹಿನ್ನೆಲೆಯಲ್ಲಿ ಫೆ. 23ರಂದು ರಾತ್ರಿ ಕೊಂಬಾರು ಗ್ರಾಮದ ಮಂಡೆಕರ ಸಮೀಪದ ಮೂಜೂರು ಅರಣ್ಯ ಪ್ರದೇಶದಲ್ಲಿ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಿತು.

ಸೆರೆ ಹಿಡಿಯಲಾದ ಒಂದು ಆನೆಯನ್ನು ರಾತ್ರಿ 9 ಗಂಟೆ ಸುಮಾರಿಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಕಾರ್ಯಾಚರಣೆ ತಂಡ ಮುಂದಾದಾಗ ನಾಗರಿಕರ ಗುಂಪೊಂದು ಕಾಡಾನೆ ಇದ್ದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ ಇತರ ಕಾಡಾನೆಗಳನ್ನೂ ಸೆರೆ ಹಿಡಿದು ಒಟ್ಟಿಗೆ ಎಲ್ಲ ಆನೆಗಳನ್ನು ಕೊಂಡು ಹೋಗಬೇಕು ಎಂದು ಹೇಳಿ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದರು.

ಸೆರೆಹಿಡಿದ ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲವಾದ್ದರಿಂದ ನಾವು ಮೊದಲು ಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಆನೆಗಳನ್ನು ಸೆರೆ ಹಿಡಿಯುವುದಾಗಿ ಅಧಿಕಾರಿಗಳು ಹೇಳಿದರೂ ಕೇಳದ ಕೆಲವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ತಗಾದೆ ತೆಗೆದಿದ್ದರು. ಪೋಲಿಸ್‌ ಅಧಿಕಾರಿಗಳೂ ಸ್ಥಳಕ್ಕೆ ಬಂದು ವಿಷಯ ಮನವರಿಕೆ ಮಾಡಿದರೂ ಕೇಳದೆ ಕೆಲವರು ಕರ್ತವ್ಯದಲ್ಲಿದ್ದ ಪೊಲೀಸ್‌, ಅರಣ್ಯ ಇಲಾಖೆಯ ಸಿಬಂದಿ ಮೇಲೆ ಕಲ್ಲು ತೂರಾಟ ಮಾಡಿದ್ದರು. ಇಲಾಖಾ ವಾಹನಗಳಿಗೂ ಕಲ್ಲುತೂರಾಟ ಮಾಡಿ ಹಾನಿ ಉಂಟು ಮಾಡಿದ್ದರಲ್ಲದೆ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ್ದಾಗಿ ಉಪವಲಯ ಅರಣ್ಯ ಅಧಿಕಾರಿ ಮದನ್‌ ಬಿ.ಕೆ. ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ಪರ ವಕೀಲ ಮಹೇಶ್‌ ಕಜೆ ಅವರು ವಾದಿಸಿದ್ದು, ಅವರ ವಾದವನ್ನು ಪುರಸ್ಕರಿಸಿದ ಜಿಲ್ಲಾ ಐದನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ ಪ್ರಭಾರವನ್ನು ಹೊಂದಿರುವ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಅವರು ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ಅದೇ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಕೊಂಡಿದ್ದ ಆರೋಪಿಗಳಾದ ಯೋಗೀಶ್‌ ಯಾನೆ ಯಶೋಧರ, ಉಮೇಶ್‌ ಯು., ಭರತ್‌ ಯಾನೆ ಭರತೇಶ್‌ ಬಿ. ಹಾಗೂ ಸತ್ಯಪ್ರಿಯ ಅವರು ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಆರೋಪಿಗಳ ಪರವಾಗಿ ಸುಳ್ಯದ ವಕೀಲರಾದ ಎಂ. ವೆಂಕಪ್ಪ ಗೌಡ, ಚಂಪಾ ವಿ. ಗೌಡ ಹಾಗೂ ರಾಜೇಶ್‌ ಬಿ.ಜಿ. ಅವರು ವಾದಿಸಿದ್ದರು.

Previous Post

(ಮಾ.19) ವಿಟ್ಲ ಹೋಬಳಿ ನಾಡಕಛೇರಿ ನೂತನ ಕಟ್ಟಡ ಉದ್ಘಾಟನೆ; 94ಸಿ. ಸಿ. ಹಕ್ಕು ಪತ್ರ ವಿತರಣಾ ಸಮಾರಂಭ

Next Post

ಸುಳ್ಯ: ಮಾದಕ ವಸ್ತು ಎಂಡಿಎಂಎ ಮಾರಾಟ : ಓರ್ವನ ಬಂಧನ

OtherNews

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!
Featured

July 2, 2026
ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!
Featured

ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

(ಜು.03) ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

(ಜು.02 – 05) ಕಿಲ್ಲೆ ಮೈದಾನದಲ್ಲಿ ನಾಲ್ಕು ದಿನಗಳ ‘ಪುತ್ತೂರು ಹಬ್ಬ’ – ಮಾವು, ಹಲಸು, ಸಸ್ಯ ಜಾತ್ರೆ ಹಾಗೂ ಫುಡ್ ಫೆಸ್ಟಿವಲ್‌.!! ವೈವಿಧ್ಯಮಯ ಕಾರ್ಯಕ್ರಮಗಳು – ಮಕ್ಕಳಿಗಾಗಿ ವಿಶೇಷ ಫನ್ ಝೋನ್ ಆಕರ್ಷಣೆ..!!

July 1, 2026
ಸರ್ಕಾರಿ ಹಾಸ್ಟೆಲ್‌ಗೆ ದಿಡೀರ್ ಭೇಟಿ ನೀಡಿದ ಶಾಸಕ ಅಶೋಕ್ ರೈ; ಆಹಾರ ಸವಿದು ಗುಣಮಟ್ಟ ಪರಿಶೀಲನೆ..!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

July 2, 2026
ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

July 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ನ.ಪಂ. ಕಚೇರಿಯಲ್ಲಿ ಗಲಾಟೆ: ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಬಿಲ್ ಕಲೆಕ್ಟರ್‌ಗೆ ಹಲ್ಲೆ : ತಡೆಯಲು ಹೋದ ವ್ಯಕ್ತಿಗೂ ಧರ್ಮದೇಟು..!!

July 2, 2026
ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page