ಪುತ್ತೂರು: ಪುರುಷರ ವಿವಿಧ ವಿನ್ಯಾಸದ ಬಟ್ಟೆಗಳ ಮಳಿಗೆ ‘SIGNATURE’ Men’s Wedding Studio ಮಾ.20 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸೂಪರ್ ಟವರ್ ನಲ್ಲಿ ಮಾ.20 ರಂದು ಸಂಜೆ 4 ಗಂಟೆಗೆ ನೂತನ ಮಳಿಗೆ ಶುಭಾರಂಭಗೊಳ್ಳಲಿದೆ.
ಪುರುಷರ ಪ್ಯಾಂಟ್, ಶರ್ಟ್ಸ್, ಕುರ್ತಾ, ಪೈಜಾಮ್, ಕೋಟ್ಸ್, ಶೇರ್ವಾನಿ, ಸೂಟ್ಸ್, ಕಂದೂರ, ಜೋಧ್ ಪುರಿ, ಡ್ರೆಸ್ ಕೋಡ್ ಹಾಗೂ ಇನ್ನಿತರ ವಿವಿಧ ವಿನ್ಯಾಸದ ಬಟ್ಟೆಗಳು ಗ್ರಾಹಕರಿಗೆ ವಿಶೇಷ ದರದಲ್ಲಿ ಲಭ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..