Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹಾವು ಕಡಿತಕ್ಕೊಳಗಾದ ವೇಳೆ ಬಾಯಿಯಿಂದ ವಿಷ ಹೀರುವ ಪ್ರಕ್ರಿಯೆಗೆ ಯಾರೂ ಮುಂದಾಗಬಾರದು ; ಆಸ್ಪತ್ರೆಗೆ ಸೇರಿಸಿ..- ಉರಗತಜ್ಞ ತೇಜಸ್

March 23, 2023
in ಪುತ್ತೂರು
0
ಹಾವು ಕಡಿತಕ್ಕೊಳಗಾದ ವೇಳೆ ಬಾಯಿಯಿಂದ ವಿಷ ಹೀರುವ ಪ್ರಕ್ರಿಯೆಗೆ ಯಾರೂ ಮುಂದಾಗಬಾರದು ; ಆಸ್ಪತ್ರೆಗೆ ಸೇರಿಸಿ..- ಉರಗತಜ್ಞ ತೇಜಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಾಗರಹಾವು ಕಡಿದ ತಕ್ಷಣ ವಿಷ ರಕ್ತದಲ್ಲಿ ಪಸರಿಸುತ್ತದೆ. ಬಾಯಿಯಿಂದ ರಕ್ತ ಹೀರಿದಲ್ಲಿ ಕೇವಲ ಶೇ.10 ರಷ್ಟು ಕೂಡ ವಿಷವನ್ನು ಹೊರತೆಗೆಯಲು ಸಾಧ್ಯವಿಲ್ಲ. ಹಾವು ಕಡಿತವಾದ ತಕ್ಷಣವೇ ಹಾವನ್ನು ಗುರುತಿಸಿ, ಕಡಿತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಬೇಕು. ನಾಗರ ಹಾವಿನಂತಹ ವಿಷಪೂರಿತ ಹಾವು ಕಡಿತಕ್ಕೊಳಗಾದ ವೇಳೆ ಬಾಯಿಯಿಂದ ವಿಷ ಹೀರುವ ಪ್ರಕ್ರಿಯೆಗೆ ಯಾರೂ ಮುಂದಾಗಬಾರದು ಎಂದು ಉರಗತಜ್ಞ ತೇಜಸ್ ಸಲಹೆ ನೀಡಿದ್ದಾರೆ.

Advertisement
Advertisement
Advertisement

ಹಾವು ಕಡಿತಕ್ಕೊಳಗಾದ ಮಹಿಳೆಯೋರ್ವರ ವಿಷವನ್ನು ಇನ್ನೊಬ್ಬರು ಹೀರಿ ತೆಗೆದ ವಿಚಾರವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿರುವ ಗೊಂದಲ ಪರಿಹಾರಕ್ಕಾಗಿ ಅವರು ಸಲಹೆಗಳನ್ನು ನೀಡಿದರು.

ಈ ವಿಚಾರ ಸ್ವಲ್ಪ ಜನರಲ್ಲಿ ಗೊಂದಲ ಮೂಡಿಸುವ ವಿಚಾರವಾಗಿದೆ. ಯಾಕೇಂದರೆ ಕೆಲವರು ಈ ವಿಚಾರ ಹೌದಾ..!!? ಇದು ಸಾಧ್ಯವಾ..!! ಎಂದುಕೊಳ್ಳುತ್ತಾರೆ.

Advertisement
Advertisement

ಇದು ಖಂಡಿತಾ ಸಾಧ್ಯವಿಲ್ಲ. ಯಾವುದೇ ಹಾವು ಕಚ್ಚಿದರೆ ಅದರ ವಿಷ ನಮ್ಮ ರಕ್ತಕ್ಕೆ ಸೇರಿಕೊಂಡರೆ ರಕ್ತ ಸಂಚಾರ ಆಗುತ್ತಾನೆ ಇರುತ್ತದೆ. ಅದನ್ನು ನಾವು ಬಾಯಿಯಿಂದ ಹೀರಿದರೆ 100% ಅದು ಹೊರಗೆ ಬರುವುದಿಲ್ಲ. ಕಾರಣವೇನೆಂದರೆ ರಕ್ತ ಸಂಚಾರವಾಗುತ್ತಿರುತ್ತದೆ. ಇದು ಸೂಕ್ತ ವಿಧಾನವಲ್ಲ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಇತ್ತೀಚಿಗೆ ಕಡಿತಕ್ಕೊಳಗಾಗಿದ್ದವರಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅವರಿಗೆ ಕಡಿದಿರುವುದು ‘ಮಲಬಾರ್ ಪಿಟ್ ವೈಪರ್’ ಹಾವು ಎಂದು ಮಾಹಿತಿ ನೀಡಿದ್ದಾರೆ. ಈ ಹಾವು ಅತ್ಯಂತ ಕಡಿಮೆ ಪ್ರಮಾಣದ ವಿಷದ ಹಾವಾಗಿದ್ದು, ಈ ಹಾವು ಕಡಿತದಿಂದ ಜೀವ ಹಾನಿ ಸಂಭವಿಸುವುದು ಅಪರೂಪ ಎಂದು ಉರಗತಜ್ಞ ತೇಜಸ್ ಹೇಳಿದ್ದಾರೆ.

ಹಾವು ಕಚ್ಚಿದರೆ ಈ ರೀತಿಯಾಗಿ ಬಾಯಿಯಿಂದ ವಿಷ ತೆಗೆಯುವ ಪ್ರಯತ್ನ ಮಾಡಬೇಡಿ ಅದು ಅಪಾಯಕಾರಿ.., ಮೊದಲು ಕಚ್ಚಿದ ಹಾವನ್ನು ಗುರುತಿಸಿ, ತಕ್ಷಣ ಕಡಿತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಬೇಕು ಎಂದಿದ್ದಾರೆ..

Advertisement
Previous Post

ಅಂಕತ್ತಡ್ಕ : ಪ್ರವೀಣ್ ನೆಟ್ಟಾರು ಸ್ಮರಣಾರ್ಥ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ

Next Post

ಗಗನಕ್ಕೇರಿದ ಗೋಲ್ಡ್ ರೇಟ್ : 60 ಸಾವಿರ ಗಡಿ ದಾಟಿದ ಚಿನ್ನ

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page