Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಲ್ನಾಡಿನಲ್ಲಿ ವೃದ್ಧೆಯ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಅಶೋಕ್ ರೈ..!!

    ಆಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

    ಆಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಸಮ್ಮುಖದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಹಿತ ಹಲವು ಪ್ರಮುಖರು ಬಿಜೆಪಿ ಸೇರ್ಪಡೆ..!!!

March 24, 2023
in Featured, ಬಂಟ್ವಾಳ, ರಾಜಕೀಯ, ರಾಜ್ಯ
0
ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಸಮ್ಮುಖದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಹಿತ ಹಲವು ಪ್ರಮುಖರು ಬಿಜೆಪಿ ಸೇರ್ಪಡೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಕ್ಷೇತ್ರದ ಜನತೆಯ ಆರೋಗ್ಯ ವಿಚಾರದಲ್ಲಿ ವಿಶೇಷ ಗಮನಹರಿಸಿ ತಾಲೂಕು ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಘಟಕ,ಆಕ್ಸಿಜನ್ ಘಟಕ ಹಾಗೂ ಐಸಿಯು ಘಟಕ ಒದಗಿಸಿದ್ದು, ಪುಂಜಾಲಕಟ್ಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಯೂ ಈಗಾಗಲೇ ಪ್ರಾರಂಭಗೊಂಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

Advertisement
Advertisement
Advertisement

ಸಜೀಪ ಭಾಗದಲ್ಲಿ ಸಾಕಷ್ಟು ಮಂದಿ ಪಕ್ಷವನ್ನು ಕಟ್ಟಿ ಗಟ್ಟಿಗೊಳಿಸುವ ಕಾರ್ಯ ಮಾಡಿದ ಹಿರಿಯರಿಗೆ ನಾವು ಸದಾ ಚಿರಋಣಿಯಾಗಬೇಕಿದ್ದು, ಅವರ ಮಾರ್ಗದರ್ಶನದಲ್ಲಿ ಕಾರ್ಯಕರ್ತರು ಮುನ್ನೆಡೆದರೆ ಬಿಜೆಪಿ ಬಲಿಷ್ಠ ವಾಗಿ ಬೆಳೆಯಲಿದೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಶಾಸಕನಾಗಿ ಕ್ಷೇತ್ರದ ಪ್ರತಿ ಗ್ರಾಮ ಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಸಾವಿರದ ಐನೂರ ಎಂಟು ರಸ್ತೆಗಳು ಈತನಕ ಅಭಿವೃದ್ಧಿ ಯಾಗಿದೆ. ಶಾಸಕನಾಗಿರುವ ಕೊನೆಯ ಕ್ಷಣದವರೆಗೂ ಅಷ್ಟು ಅನುದಾನಗಳನ್ನು ತಂದು, ಶಾಸಕತ್ವದ ಮೊದಲ ಅವಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದರು.

ವಲಯ ಕಾಂಗ್ರೆಸ್ಅಧ್ಯಕ್ಷ ಸತೀಶ್ ಗಟ್ಟಿ, ಗಣೇಶ್ ಭಂಡಾರಿ, ಧನೇಶ್ ಪೂಜಾರಿ, ಆನಂದ ಪೂಜಾರಿ, ಪ್ರಕಾಶ್ ಪೂಜಾರಿ, ಪ್ರೇಮ ಶೆಟ್ಟಿ, ತಿಮ್ಮಪ್ಪ ಬೆಳ್ಚಾಡ ಅವರನ್ನು ಬಿಜೆಪಿ ಪಕ್ಷಕ್ಕೆ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಸೇರ್ಪಡೆಗೊಳಿಸಲಾಯಿತು.

Advertisement

ಮುಂಬಯಿ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಜಿ.ಶೆಟ್ಟಿ ದಳಂದಿಲ, ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ರಮನಾಥ ರಾಯಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಸಜೀಪ, ಸಜೀಪ ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ಪ್ರಭಾರಿ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಗ್ರಾ.ಪಂ.ಸದಸ್ಯರಾದ ಪ್ರವೀಣ್ ಗಟ್ಟಿ, ಸುಮತಿ, ಸುಂದರ ಪೂಜಾರಿ , ನವೀನ್ ಅಂಚನ್, ಗಣೇಶ್, ಸರೋಜಿನಿ, ಧಯಾಲಕ್ಮೀ, ಸಂದೀಪ್ ಮಾರ್ನಬೈಲು, ಅನಿತಾ, ಚಂದ್ರಕಲಾ, ರಾಜೇಶ್ ಮರ್ತಾಜೆ,ಪ್ರಮುಖರಾದ ಚರಣ್ ಕಟ್ಟೆ, ಇದಿನಬ್ಬ, ಜಯಶಂಕರ ಬಾಸ್ರಿತ್ತಾಯ, ಸೋಮಶೇಖರ ಅಲಾಡಿ, ಪ್ರಸಾದ್ ಮುಗುಳಿಯಾ, ವೀರೇಂದ್ರ ಕುಲಾಲ್, ವಿಶ್ವನಾಥ ಕೊಟ್ಟಾರಿ, ಕೃಷ್ಣ ಉದ್ದೊಟ್ಟು, ದಿವಾಕರ ವಿದ್ಯಾನಗರ, ನಿತ್ಯಾನಂದ ವಿದ್ಯಾನಗರ, ಸುಂದರ ಪೂಜಾರಿ ಉದ್ದೊಟ್ಟು ಮತ್ತಿತರರು ಉಪಸ್ಥಿತರಿದ್ದರು.

Previous Post

ವಿಧಾನ ಸಭಾ ಚುನಾವಣಾ ಹಿನ್ನೆಲೆ : ನಾಳೆ (ಮಾ.24) ಸಂಜೆಯೊಳಗೆ ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

Next Post

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದ ವೇಳೆ 10 ಲಕ್ಷ ರೂ. ದರೋಡೆ ಪ್ರಕರಣ : ಓರ್ವನ ಬಂಧನ..!!

OtherNews

ಬಲ್ನಾಡಿನಲ್ಲಿ ವೃದ್ಧೆಯ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಅಶೋಕ್ ರೈ..!!
Featured

June 8, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!
Featured

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!
Featured

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026

Leave a Reply Cancel reply

Your email address will not be published. Required fields are marked *

Recent News

ಬಲ್ನಾಡಿನಲ್ಲಿ ವೃದ್ಧೆಯ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಅಶೋಕ್ ರೈ..!!

ಬಲ್ನಾಡಿನಲ್ಲಿ ವೃದ್ಧೆಯ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಅಶೋಕ್ ರೈ..!!

June 8, 2026
ಆಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

ಆಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

June 8, 2026
ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page