Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ದಕ್ಷಿಣ ಕನ್ನಡ: ಎಂಟು ಮತಗಟ್ಟೆಗಳ ಬದಲಾವಣೆ- ಚುನಾವಣಾ ಆಯೋಗ ಅನುಮೋದನೆ

March 24, 2023
in ಬಂಟ್ವಾಳ, ಮಂಗಳೂರು, ರಾಜಕೀಯ
0
ದಕ್ಷಿಣ ಕನ್ನಡ: ಎಂಟು ಮತಗಟ್ಟೆಗಳ ಬದಲಾವಣೆ- ಚುನಾವಣಾ ಆಯೋಗ ಅನುಮೋದನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 6 ಮತಗಟ್ಟೆಗಳು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ 2 ಮತಗಟ್ಟೆಗಳ ಬದಲಾವಣೆಗೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದೆ.

Advertisement
Advertisement
Advertisement

ಮಂಗಳೂರು ಉತ್ತರದ ಕದ್ರಿ ಕಿರಿಯ ತಾಂತ್ರಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 131ರಿಂದ 134ರ ವರೆಗಿನ ಮತಗಟ್ಟೆಗಳ ಕಟ್ಟಡಗಳು ಶಿಥಿಲಗೊಂಡ ಕಾರಣ ಹಾಗೂ ಮೂಲ ಸೌಕರ್ಯಗಳ ಕೊರತೆ ಇರುವ ಕಾರಣ ಅವುಗಳನ್ನು ಕದ್ರಿಯ ಕರ್ನಾಟಕ ಪಾಲಿಟೆಕ್ನಿಕ್‌ ಕಾಲೇಜಿಗೆ ವರ್ಗಾಯಿಸಲಾಗಿದೆ.

ಮತಗಟ್ಟೆ 131ನ್ನು ಕರ್ನಾಟಕ ಪಾಲಿಟೆಕ್ನಿಕ್‌ ಕಾಲೇಜಿನ ಮುಖ್ಯ ಕಟ್ಟಡದ ಪಶ್ಚಿಮ ಭಾಗಕ್ಕೆ, ಮತಗಟ್ಟೆ 132 ಅನ್ನು ಅದೇ ಕಾಲೇಜಿನ ಮುಖ್ಯ ಕಟ್ಟಡದ ಮಧ್ಯಭಾಗದ ಎಡಬದಿಗೆ, ಮತಗಟ್ಟೆ 133 ಅನ್ನು ಕಾಲೇಜಿನ ಮುಖ್ಯ ಕಟ್ಟಡದ ಮಧ್ಯಭಾಗದ ಬಲಬದಿಗೆ, ಮತಗಟ್ಟೆ ಸಂಖ್ಯೆ 134ನ್ನು ಕಾಲೇಜಿನ ಮುಖ್ಯ ಕಟ್ಟಡದ ಪೂರ್ವ ಭಾಗಕ್ಕೆ ಬದಲಾವಣೆ ಮಾಡಲಾಗಿದೆ.

Advertisement

ಸೂರಲ್ಪಾಡಿಯ ಅಸರುದ್ದೀನ್‌ ಕಂಬ್ಲ ಉರ್ದು ಪ್ರೌಢಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 208ನ್ನು ಆ ಕಟ್ಟಡವು ಶಿಥಿಲಗೊಂಡಿರುವುದರಿಂದ ಹಾಗೂ ಅಲ್ಲಿನ ಮತದಾರರು 2ರಿಂದ 3 ಕಿ.ಮೀ. ವರೆಗೆ ಬಂದು ಮತ ಚಲಾಯಿಸಬೇಕಿರುವ ಕಾರಣ ಬಡಗುಳಿಪಾಡಿಯ ಮಟ್ಟಿ ಅಂಗನವಾಡಿ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.

Advertisement

ಉಳಾಯಿಬೆಟ್ಟು (ಹಳೆಯ ಕಟ್ಟಡ) ಗ್ರಾ.ಪಂ. ಕಚೇರಿಯ ಮತಗಟ್ಟೆ ಸಂಖ್ಯೆ 215 ಅನ್ನು ಪೆರ್ಮಂಕಿ ಆಚೆಬೈಲು ಅಂಗನವಾಡಿ ಕೇಂದ್ರಕ್ಕೆ ಬದಲಾವಣೆ ಮಾಡಲಾಗಿದೆ. ತೆಂಕಬೆಳ್ಳೂರು ಸೈಂಟ್‌ ಮೈಕಲ್‌ ಹಿ.ಪ್ರಾ. ಶಾಲೆಯ ಮತಗಟ್ಟೆ ಸಂಖ್ಯೆ 48ನ್ನು ತೆಂಕ ಬೆಳ್ಳೂರು ಧನುಪೂಜೆ ಅಂಗನವಾಡಿ ಕೇಂದ್ರಕ್ಕೆ, ವಿಟ್ಲ ಪಡ್ನೂರು ಸಮುದಾಯ ಭವನ ಕೊಡಂಗಾಯಿಯ ಮತಗಟ್ಟೆ ಸಂಖ್ಯೆ 214ನ್ನು ವಿಟ್ಲ ಪಡ್ನೂರು ಅಂಗನವಾಡಿ ಕೇಂದ್ರ ಪೂರ್ಲಪ್ಪಾಡಿಗೆ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ತಿಳಿಸಿದ್ದಾರೆ.

Previous Post

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದ ವೇಳೆ 10 ಲಕ್ಷ ರೂ. ದರೋಡೆ ಪ್ರಕರಣ : ಓರ್ವನ ಬಂಧನ..!!

Next Post

ಅನಧಿಕೃತ ಬ್ಯಾನರ್, ಬಂಟಿಂಗ್ಸ್ ಗಳ ತೆರವಿಗೆ ಜಿಲ್ಲಾಧಿಕಾರಿ ಸೂಚನೆ ಹಿನ್ನೆಲೆ : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ನೇಣು ಬಿಗಿದು ಯುವತಿ ಆತ್ಮಹತ್ಯೆ..!
Featured

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!
ಬಂಟ್ವಾಳ

ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

August 6, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!
ಮಂಗಳೂರು

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.