Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

    ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

    ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

    ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

    ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ

March 24, 2023
in ರಾಜ್ಯ, ರಾಷ್ಟ್ರೀಯ
0
ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾರ್ಚ್ 31 ರಂದು ಕೊನೆಯ ದಿನವಾಗಿದೆ.

Advertisement
Advertisement

ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು, ಐಟಿಆರ್ ಎಸ್ ಸಲ್ಲಿಸುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಆದರೆ ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ ಎಂಬುದು ಗಮನಾರ್ಹ ವಿಷಯವಾಗಿದೆ.

ಹಲವರು ಈಗಾಗಲೇ ಜೋಡಣೆ ಮಾಡುತ್ತಿದ್ದು ಇನ್ನೂ ಕೆಲವರು ಜೋಡಣೆಯಾಗಿದೆಯೇ ಇಲ್ಲವೇ ಎಂಬುದನ್ನು ಮರೆತಿದ್ದಾರೆ. ಆಧಾರ್-ಪ್ಯಾನ್ ಜೋಡಣೆಯಾಗಿದೆಯೇ ಇಲ್ಲವೇ? ಎಂಬುದನ್ನು ತಿಳಿಯುವುದಕ್ಕೆ ಆನ್ ಲೈನ್ ಹಾಗೂ ಆಫ್ ಲೈನ್ ಗಳಲ್ಲಿ ಅವಕಾಶವಿದೆ.

Advertisement

ಆನ್ ಲೈನ್ ನಲ್ಲಿ ಪರಿಶೀಲಿಸುವುದು ಹೇಗೆ..!!??

  • ಆದಾಯ ತೆರಿಗೆ ಇ-ಫೈಲಿಂಗ್ ವೆಬ್ ಸೈಟ್ (https://onlineservices.tin.egov-nsdl.com/etaxnew/tdsnontds.jsp) ಗೆ ಭೇಟಿ ನೀಡಿ, ಆಧಾರ್ ಸ್ಟೇಟಸ್ ಎಂಬ ಆಯ್ಕೆ ಪರಿಶೀಲಿಸಿ.
  • ಪ್ಯಾನ್- ಆಧಾರ್ ನಂಬರ್ ನಮೂದಿಸಿ
  • ಅಲ್ಲಿ View Link Aadhaar Status ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿದರೆ, ಮುಂದಿನ ಪರದೆಯಲ್ಲಿ ಸ್ಟೇಟಸ್ ಪ್ರಕಟವಾಗಲಿದೆ.

ಪರಿಶೀಲನೆ ವೇಳೆ ಜೋಡಣೆಯಾಗದೇ ಇರುವುದು ಕಂಡುಬಂದಲ್ಲಿ ಈ ಕ್ರಮಗಳನ್ನು ಅನುಸರಿಸಬಹುದಾಗಿದೆ…:

ಗ್ರಾಹಕರು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ ಸಟ್ ಮೂಲಕ ಆಧಾರ್-ಪ್ಯಾನ್ ಜೋಡಣೆ ಮಾಡಬಹುದಾಗಿದೆ. ಇದಕ್ಕೂ ಮುನ್ನ ದಂಡ ಪಾವತಿಸಬೇಕಿರುವುದರಿಂದ ಗ್ರಾಹಕರು ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್ (NSDL) ಪೋರ್ಟಲ್ ಗೆ ಭೇಟಿ ನೀಡಿಬೇಕಾಗುತ್ತದೆ. ಮತ್ತು ಚಲನ್ ಸಂಖ್ಯೆ. ITNS 280 ರ ಅಡಿಯಲ್ಲಿ ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿ ಆದಾಯ ತೆರಿಗೆ) ಮತ್ತು ಮೈನರ್ ಹೆಡ್ 500 (ಇತರ ರಸೀದಿಗಳು) ನೊಂದಿಗೆ ದಂಡವನ್ನು ಪಾವತಿ ಮಾಡಬೇಕಾಗುತ್ತದೆ.

ಪ್ರಕ್ರಿಯೆಗಳ ವಿವರ

  • ಆಧಾರ್-ಪ್ಯಾನ್ ಜೋಡಣೆಗೆ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ ಸೈಟ್ ಗೆ ಭೇಟಿ ನೀಡಿ, ಅಲ್ಲಿ ದಂಡ ಪಾವತಿಯನ್ನು ಕೇಳಲಾಗುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, ಗ್ರಾಹಕರಿಗೆ ಎನ್ಎಸ್ ಡಿಎಲ್ ವೆಬ್ ಸೈಟ್ ಕಾಣಿಸುತ್ತದೆ.
  • ಪ್ಯಾನ್-ಆಧಾರ್ ಲಿಂಕ್ ವಿನಂತಿಯನ್ನು ಸಲ್ಲಿಸಲು ಅಲ್ಲಿರುವ ಆಯ್ಕೆಗಳ ಪೈಕಿ ಚಲನ್ ನಂ.ITNS 280 ಅಡಿಯಲ್ಲಿ ಮುಂದುವರೆಯಿರಿ.
  • ಅಲ್ಲಿ (tax applicable) ಅನ್ವಯವಾಗುವ ತೆರಿಗೆಯನ್ನು ಆಯ್ಕೆ ಮಾಡಿ. ನಂತರ ಒಂದೇ ಚಲನ್‌ನಲ್ಲಿ ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿ ಆದಾಯ ತೆರಿಗೆ) ಮತ್ತು ಮೈನರ್ ಹೆಡ್ 500 (ಇತರ ರಶೀದಿಗಳು) ಅಡಿಯಲ್ಲಿ ದಂಡ ಪಾವತಿ ಮಾಡಿ
  • ಪೇಮೆಂಟ್ ಮೋಡ್ ನ್ನು ಆಯ್ಕೆ ಮಾಡಿ ವಿವರ ಸಲ್ಲಿಸಿ
  • ಪ್ಯಾನ್, ವಿಳಾಸ, ಮೌಲ್ಯಮಾಪನ ವರ್ಷವನ್ನು ನಮೂದಿಸಿ
  • ಕ್ಯಾಪ್ಚಾ ನಮೂದಿಸಿ ಪಾವತಿ ಮಾಡಿ.

ದಂಡ ಪಾವತಿ ಮಾಡಿದ ಬಳಿಕ 4-5 ದಿನಗಳಲ್ಲಿ ಪ್ಯಾನ್- ಆಧಾರ್ ಜೋಡಣೆಗೆ ಮನವಿ ಸಲ್ಲಿಸಿ ; ದಂಡ ಪಾವತಿಸಿದ 4-5 ದಿನಗಳ ಬಳಿಕ ಜೋಡಣೆಗೆ ಮಾಡಬೇಕಾದ ಪ್ರಕ್ರಿಯೆ ಹೀಗಿದೆ

  • ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ ಗೆ ಹೋಗಿ
  • ಮುಖ್ಯ ಪುಟದ (home page) ನ ಎಡ ಭಾಗದಲ್ಲಿನ ಕ್ವಿಕ್ ಲಿಂಕ್ಸ್ (Quick Links) ಅಡಿಯಲ್ಲಿ ಕಾಣುವ ಲಿಂಕ್ ಆಧಾರ್ ನ್ನು ಆಯ್ಕೆ ಮಾಡಿ.
  • ನಂತರ ಪ್ಯಾನ್ ಹಾಗೂ ಆಧಾರ್ ನಂಬರ್ ನಮೂಬಿಸಿ ವ್ಯಾಲಿಡೇಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ಪಾವತಿ ವಿವರಗಳನ್ನು ದೃಢೀಕರಿಸಲಾಗಿದೆ ಎಂಬ ಸಂದೇಶ ಪರದೆ ಮೇಲೆ ಕಾಣಿಸುತ್ತದೆ. ಮುಂದುವರೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
  • ವೆಬ್ ಸೈಟ್ ನಲ್ಲಿ ಕೆಳಲಾಗುವ ವಿವರಗಳನ್ನು ನೀಡಿ, ಲಿಂಕ್ ಆಧಾರ್ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿಯನ್ನು ನಮೂದಿಸಿ
  • ಪ್ಯಾನ್- ಆಧಾರ್ ಜೋಡಣೆಗೆ ಮನವಿ ಸಲ್ಲಿಕೆ ಯಶಸ್ವಿಯಾಗುತ್ತದೆ.

ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್ ಕೇಂದ್ರಕ್ಕೆ ಭೇಟಿ ನೀಡಿ ನಿರ್ದಿಷ್ಟ ಫಾರ್ಮ್ ತುಂಬಿ, ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ ಫೋಟೋಕಾಪಿಗಳನ್ನು ಸಲ್ಲಿಕೆ ಮಾಡುವ ಮೂಲಕವೂ ಆಧಾರ್-ಪ್ಯಾನ್ ಜೋಡಣೆ ಮಾಡಬಹುದಾಗಿದೆ..

Previous Post

ಅನಧಿಕೃತ ಬ್ಯಾನರ್, ಬಂಟಿಂಗ್ಸ್ ಗಳ ತೆರವಿಗೆ ಜಿಲ್ಲಾಧಿಕಾರಿ ಸೂಚನೆ ಹಿನ್ನೆಲೆ : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ

Next Post

ಬಿ.ವೈ. ವಿಜಯೇಂದ್ರ ಕೈಯಿಂದ ಹೂಗುಚ್ಛ ಸ್ವೀಕರಿಸಿ ಬೆನ್ನು ತಟ್ಟಿದ ಅಮಿತ್ ಶಾ : ಮರಿ ರಾಜಾಹುಲಿಗೆ ಬಿಜೆಪಿ ಚಾಣಕ್ಯನ ಒಲವು..!!??

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

April 23, 2026
ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

April 23, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.