Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಪಡುಮಲೆ : ಕೋಟಿ ಚೆನ್ನಯರ ಆರಾಧನಾ ಸ್ಥಾನಗಳ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ – ಆರಾಧನೆ ಆರಂಭಗೊಳ್ಳುತ್ತಿದಂತೆ ಪ್ರತ್ಯಕ್ಷಗೊಂಡ ಕೃಷ್ಣ ಸರ್ಪ ಮತ್ತು ನಾಗಗಳು

April 26, 2021
in ಧಾರ್ಮಿಕ, ಪುತ್ತೂರು
0
ಪಡುಮಲೆ : ಕೋಟಿ ಚೆನ್ನಯರ ಆರಾಧನಾ ಸ್ಥಾನಗಳ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ – ಆರಾಧನೆ ಆರಂಭಗೊಳ್ಳುತ್ತಿದಂತೆ ಪ್ರತ್ಯಕ್ಷಗೊಂಡ ಕೃಷ್ಣ ಸರ್ಪ ಮತ್ತು ನಾಗಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪಡುಮಲೆ : 500 ವರ್ಷದಿಂದ ಪಡುಮಲೆ ಸಾನಿಧ್ಯದಲ್ಲಿ ನಿಂತಿದ್ದ ಪೂಜಾ ವಿಧಿ ವಿಧಾನಗಳಿಗೆ ಏ.24ರ ಮೀನ ಸುಮುಹೂರ್ತದಲ್ಲಿ ಕೋವಿಡ್ ನಿಯಮಾನುಸಾರ ಹಾಗೂ ಸೀಮಿತ ಭಕ್ತರ ಸಮ್ಮುಖದಲ್ಲಿ ಚಾಲನೆ ದೊರೆಯಿತು. ಆದರೆ ಕುಂಬಳೆ ಸೀಮೆ ಅರ್ಚಕರ ವೈಭವದ ವೇದಗೋಷ ಆರಂಭಗೊಳ್ಳುತ್ತಿದ್ದಂತೆ ಸಾನಿಧ್ಯದಡೆಗೆ ನಾಗಗಳ ಆಗಮವಾಗುತ್ತಿದ್ದು, ಭಕ್ತರಲ್ಲಿ ಭಯ ಭಕ್ತಿ ಹಾಗೂ ಅಚ್ಚರಿ ಮೂಡಿಸಿದೆ.

Advertisement
Advertisement

ಪಡುಮಲೆ ಕೋಟಿ-ಚೆನ್ನಯ ಜನ್ಮಸ್ಥಾನ ಹಾಗೂ ಮೂಲಸ್ಥಾನದಲ್ಲಿ ನಾಗಬೆರ್ಮೆರ ಗುಡಿ, ನಾಗ ಸನ್ನಿ, ರಕ್ತೇಶ್ವರಿ, ತೀರ್ಥಬಾವಿ ಹಾಗೂ ದೇಯಿ ಬೈದೆತಿ ಸಾನ್ನಿಧ್ಯದ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಏ.22 ರಿಂದ 24 ರ ವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ನಡೆಸಲು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ತೀರ್ಮಾನಿಸಿದ್ದು, ಕೋವೀಡ್ ನಿಯಮದಿಂದ ಕಾರ್ಯಕ್ರಮ ಮುಂದೂಡಲು ಚಿಂತನೆ ನಡೆಸಲಾಗಿತ್ತು. ಆದರೆ 500 ವರ್ಷದಿಂದ ಪಡುಮಲೆ ಸಾನಿಧ್ಯದಲ್ಲಿ ನಿಂತಿದ್ದ ಆರಾಧನೆ ಆರಂಭಕ್ಕೆ ಏ.24ರ ಮೀನ ಸುಮುಹೂರ್ತವೇ ಶ್ರೇಷ್ಟ ಕಾಲ. ಒಂದು ವೇಳೆ ಈ ಕಾಲಗಟ್ಟದಲ್ಲಿ ಪಡುಮಲೆ ಸಾನಿಧ್ಯದಲ್ಲಿ ಆರಾಧನಾ ಕ್ರಮಗಳು ಆರಂಭಗೊಳ್ಳದಿದ್ದರೆ ಮುಂದಿನ 5-6 ಶತಮಾನಗಳವರೆಗೆ ಮತ್ತೆ ಕಾಯಬೇಕಿದೆ ಎಂಬ ಮಾತು ಪ್ರಶ್ನಾ ಚಿಂತನೆಯಲ್ಲಿ ಮೂಡಿ ಬಂತು.

Advertisement
Advertisement

ಕೋಟಿ ಚೆನ್ನಯರ ಆರಾಧನ ಸ್ಥಳ ಅಭಿವೃದ್ಧಿ : ದೈವಜ್ಞರಿಂದ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ತಲೆಯಲ್ಲಿ ನಾಗಾಭರಣದ ಕಿರೀಟವನ್ನು ಧರಿಸಿ ಅಶ್ವಾರೂಢ ಭಂಗಿಯಲ್ಲಿರುವ, ಪ್ರತೀ ಕೋಟಿಚೆನ್ನಯ ಗರಡಿಗಳಲ್ಲಿ ಆರಾಧನೆಯಾಗುತ್ತಿರುವ (ಬೆರ್ಮೆರೆ ಗುಂಡ) ಕೋಟಿಚೆನ್ನಯರ ಕುಲದೇವರಾದ ನಾಗಬೆರ್ಮೆರ್ ಅವರ ಶಿಲಾಮಯವಾದ ಮೂಲಸ್ಥಾನ, ಜೊತೆಗೆ ಬಲಬದಿಯಲ್ಲಿ ಚಿತ್ರಕೂಟ ಸಂಕಲ್ಪದಲ್ಲಿ ನಾಗಬ್ರಹ್ಮ, ನಾಗಕನ್ನಿಕೆ,ನಾಗರಾಜ ಮತ್ತು ನಾಗ ಸನ್ನಿಧಿ ಮತ್ತು ಎಡಬದಿಯಲ್ಲಿ ರಕ್ತೇಶ್ವರೀ ದೈವದ ಸ್ಥಾನ ನಿರ್ಮಾಣವಾಗಿದೆ. ಮುಂಭಾಗದಲ್ಲಿ ಅರಮನೆ ವತಿಯಿಂದ ಅಂತ್ಯಸಂಸ್ಕಾರಗೊಂಡ ದೇಯಿಬೈದ್ಯೇತಿಯ ಸಮಾಧಿ ಸ್ಥಳ, ದೈವೀಶಕ್ತಿಯ ನಾಗಗಳು ನೀರು ಕುಡಿಯುವ ಪವಿತ್ರ ತೀರ್ಥ ಸ್ಥಳ ನವೀಕರಣಗೊಂಡಿದೆ.

Advertisement

ಕ್ಷೇತ್ರದ ತಂತ್ರಿಗಳವರಾದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ಏ.24 ಶನಿವಾರ ಬೆಳಗ್ಗೆ 3 ಗಂಟೆಗೆ ಅಲ್ಪ ಪ್ರಾಸಾದ ಶುದ್ಧಿ, ಪ್ರಾಸಾದ ಪ್ರತಿಷ್ಠೆ, 3.58 ರಿಂದ 4.21 ರ ಮೀನ ಸುಮುಹೂರ್ತದಲ್ಲಿ ಪ್ರತಿಷ್ಠೆ ಜೀವಕಲಶಾಭಿಷೇಕ, ಮಹಾಪೂಜೆ, ಗಣಪತಿ ಹವನ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ ಸೇರಿದಂತೆ ವಿವಿಧ ಪೂಜಾವಿಧಿವಿಧಾನ ನಡೆಯಿತು

ಪೂಜಾರಂಭಕ್ಕೆ ಮುನ್ನ ನಾಗಗಳ ದರುಶನ : 500 ವರ್ಷಗಳ ಹಿಂದೆಯೇ ಪಡುಮಲೆಯಲ್ಲಿ ನಾಗಾರಾಧನ ಕ್ಷೇತ್ರವಿತ್ತು. ಸಾವಿರಾರು ನಾಗಗಳು ಜನರಿಗೆ ದರುಷನ ನೀಡುತ್ತಿದ್ದವು ಎಂಬ ಪ್ರತೀತಿ ಇದೆ. ಕಾಲಾನಂತರ ಪೂಜಾ ವಿಧಿವಿಧಾನ ನಿಂತು ಹೋಗಿ ಕ್ಷೇತ್ರ ಪಾಳುಬಿದ್ದಿತ್ತು. ಈ ಹಿಂದೆ ಪಡುಮಲೆಯಲ್ಲಿ ನಡೆದ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ಪಡುಮಲೆಯಲ್ಲಿ ಕೋಟಿಚೆನ್ನಯರು ಆರಾಧಿಸಿಕೊಂಡು ಬರುತ್ತಿದ್ದ ನಾಗಬ್ರಹ್ಮ ನಾಗರಾಜ ನಾಗಯಕ್ಷಿಣಿ ಮತ್ತು ನಾಗ ಕೆತ್ತನೆಗಳಿರುವ ಅದ್ಭುತವಾದ ನಾಗಪ್ರತಿಮೆಗಳು ಪತ್ತೆಯಾದವು. ಆ ಸಂದರ್ಭಕ್ಕೆ ಅಲ್ಲಿ ಸಾಕ್ಷಾತ್ ನಾಗರ ಹಾವೇ ಗೋಚರಿಸಿ ಭಕ್ತರಲ್ಲಿ ಜೀರ್ಣೋದ್ಧಾರ ಕಾರ್ಯಕ್ಕೆ ಪ್ರೇರೇಪಿಸಿತು. ಕ್ಷೇತ್ರದ ತಂತ್ರಿಗಳವರಾದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳವರ ಪ್ರಕಾರ ಸಂಪೂರ್ಣವಾಗಿ ಪಡುಮಲೆಯಲ್ಲಿರುವ ಅಪೂರ್ವವಾದ ನಾಗನ ಪ್ರತಿಮೆಗಳು ಕುಂಬ್ಳೆ ಸೀಮೆಯಲ್ಲಿಯೇ ಬೇರೆ ಎಲ್ಲಿಯೂ ಕಂಡುಬರುತ್ತಿಲ್ಲ. ಅತೀ ಪುರಾತನ ವಿಶಿಷ್ಟ ಹಾಗೂ ಪವಿತ್ರವಾದ ಈ ನಾಗಸ್ಥಾನ ಸೀಮೆಗೇ ಮೂಲ ನಾಗಸ್ಥಾನವಾಗಿದೆ ಎಂದರು.

ಸುಮಾರು 40 ವರ್ಷಗಳ ಹಿಂದೆ ಮಂಗಳೂರಿನ ಹಂಪನ್‌ಕಟ್ಟೆ ಉದ್ಯಮಿ ಜೆ.ವಿ ಸೀತಾರಾಮ್ ಅವರು ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ನಾಗನ ನೆಲೆಯನ್ನು ಅಭಿವೃದ್ಧಿ ಪಡಿಸಲು ಮುಂದಾದರು. ಆದರೆ ಸುತ್ತು ಮುತ್ತಲಿನಲ್ಲಿ ನಾಗರ ಹಾವುಗಳ ಬರುವಿಕೆ ಮತ್ತು ಇರುವಿಕೆಯಿಂದ ಕೆಲಸಗಾರರು ಬೆದರಿ ಕ್ಷೇತ್ರ ನಿರ್ಮಾಣ ಸ್ಥಗಿತಗೊಂಡಿತು. ಏ.23ರ ಸಾಯಂಕಾಲ ಸಾನಿಧ್ಯದ ಪೂಜಾಕೈಂಕರ್ಯ ನಡೆಯುತ್ತಿರುವ ವೇಳೆ ನಾಗ, ಕೃಷ್ಣಸರ್ಪ, ಎಲನಾಗಗಳು ಅಲ್ಲಲ್ಲಿ ಗೋಚರಿಸಿ ಭಕ್ತರಲ್ಲಿ ಅಚ್ಚರಿ ಮೂಡಿಸಿತು. ಈ ವೇಳೆ ಸಾನಿಧ್ಯದ ಸುತ್ತಮುತ್ತಲಿನಲ್ಲಿ ಓಡಾಡುವ ಭಕ್ತರಿಗೂ ಹಲವು ನಾಗಗಳು ದರುಶನ ನೀಡಿರುವುದೂ ವಿಶೇಷ. 400 ವರ್ಷಗಳ ಹಿಂದೆ ಸತ್ಯಧರ್ಮ ನ್ಯಾಯಗಳಿಂದ ಕೂಡಿದ್ದ ಪಡುಮಲೆ ರಾಜ್ಯದ ಜನರಿಗೆ ನಾಗಗಳು ದರುಶನ ನೀಡುತ್ತಿದ್ದಂತೆ ಪಡುಮಲೆ ಕ್ಷೇತ್ರದಲ್ಲಿ ಆರಾಧನೆ ಆರಂಭಗೊಳ್ಳುತ್ತಿದ್ದಂತೆ ನಾಗ ಪ್ರತ್ಯಕ್ಷವಾಗಿ ಜನರಿಗೆ ಅಭಯ ನೀಡುತ್ತಿರುವುದು ವಿಶೇಷ.

Previous Post

ವೀಕೆಂಡ್ ಕರ್ಫ್ಯೂ ನಿಂದ ಸ್ತಬ್ದವಾಗಿದ್ದ ಪುತ್ತೂರಿನಲ್ಲಿ ಮತ್ತೆ ಕಾರ್ಯ ಚಟುವಟಿಕೆ ಆರಂಭ : ಹೆಚ್ಚಿದ ವಾಹನ ದಟ್ಟಣೆ

Next Post

ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.