Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

    ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

    ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

    ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಕಾಂಗ್ರೆಸ್​ ಮೊದಲ ಪಟ್ಟಿ ಆಧರಿಸಿ ಕೇಸರಿ ಪಾಳಯದಿಂದ ಸರ್ವೆ : ಆರ್​ಎಸ್​ಎಸ್​ ಮೂಲಕ ಸರ್ವೆ ನಡೆಸಲು ಮುಂದಾದ ಬಿಜೆಪಿ

March 27, 2023
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಕಾಂಗ್ರೆಸ್​ ಮೊದಲ ಪಟ್ಟಿ ಆಧರಿಸಿ ಕೇಸರಿ ಪಾಳಯದಿಂದ ಸರ್ವೆ : ಆರ್​ಎಸ್​ಎಸ್​ ಮೂಲಕ ಸರ್ವೆ ನಡೆಸಲು ಮುಂದಾದ ಬಿಜೆಪಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಾಂಗ್ರೆಸ್​ ಪಾಳಯ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್​ ಮಾಡ್ತಿದ್ದಂತೆ ಇತ್ತ ಬಿಜೆಪಿ ಸರ್ವೆ ಸೂತ್ರದ ಮೊರೆ ಹೋಗಿದೆ. ಅಳೆದು ತೂಗಿ ಅಭ್ಯರ್ಥಿಗಳ ಪ್ಲಸ್​ ಮತ್ತು ಮೈನಸ್​ಗಳನ್ನ ಲೆಕ್ಕಹಾಕಿ, ಆರ್​ಎಸ್​ಎಸ್​ ಮೂಲಕ ಕಾಂಗ್ರೆಸ್​ಗೆ ಟಕ್ಕರ್​ ನೀಡೋಕೆ ಬಿಜೆಪಿ ರಣತಂತ್ರವೊಂದನ್ನ ಹೆಣೆದಿದೆ.

Advertisement
Advertisement
Advertisement

ಕಾಂಗ್ರೆಸ್​ ಪಾಳಯದಲ್ಲಿ ಕೋಲಾಹಲ ಸೃಷ್ಠಿಸಿರೋ ಟಿಕೆಟ್​ ಘೋಷಣೆ ಸದ್ಯ ಕೇಸರಿ ಪಾಳಯದಲ್ಲೂ ಕಿಡಿಯೊಂದನ್ನ ಹೊತ್ತಿಸಿದೆ. ಬಿಜೆಪಿಯ ಪಕ್ಷದ ಬ್ಯಾಕ್​ ಬೋನ್​ ಎಂದೇ ಕರೆಸಿಕೊಳ್ಳೋ ರಾಷ್ಟ್ರೀಯ ಸ್ವಂಯ ಸೇವಕ ಸಂಘ, 124 ಕ್ಷೇತ್ರಕ್ಕೆ ‘ಕೈ’ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗ್ತಿದ್ದಂತೆ ರಣತಂತ್ರವೊಂದನ್ನ ರೂಪಿಸಿದೆ. ಸೋಲು ಗೆಲುವಿನ ಲೆಕ್ಕವನ್ನ ಪಕ್ಕಾ ಮಾಡೋಕೆ ಕಲ್ಯಾಣ ಕರ್ನಾಟಕದತ್ತ ಚಿತ್ತ ನೆಟ್ಟಿದೆ.

ಅಳೆದು ತೂಗಿ ಕಾಂಗ್ರೆಸ್​ ಪಾಳಯ 224 ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್​ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್​ ಆಯ್ಕೆ ಸೂತ್ರಕ್ಕೆ ಮಾಸ್ಟರ್ ಸ್ಟ್ರೋಕ್​ ನೀಡೋಕೆ ಬಿಜೆಪಿ ಗೇಮ್​ ಪ್ಲಾನ್​ ಒಂದನ್ನ ರೂಪಿಸಿದೆ. ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಿರೋ ಮೊದಲ ಪಟ್ಟಿ ಮೇಲೆಯೇ ಆರ್​ಎಸ್​ಎಸ್​ ಮೂಲಕ ಸರ್ವೆ ನಡೆಸಲು ಮುಂದಾಗಿದೆ. ಅಭ್ಯರ್ಥಿಗಳ ಫೈನಲ್‌ಗೂ ಮುನ್ನ ಅಖಂಡ ಬಳ್ಳಾರಿ ಮೂಲಕ ಸರ್ವೇ ಸೂತ್ರ ಅನುಸರಿಸಲು ಸಜ್ಜಾಗಿದೆ.

Advertisement

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಅನ್ನ ಬಿಜೆಪಿ ಹೊಂದಿದೆ. ಹೀಗಾಗಿ ಈ ಭಾಗದ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳಿಂದ ಬಿಜೆಪಿ ಕಲಿಗಳಿಗೆ ಎದುರಾಗುವ ಟಾಸ್ಕ್ ಬಗ್ಗೆ ಆರ್​ಎಸ್​ಎಸ್​ ಮೂಲಕ ಸರ್ವೆ ನಡೆಯಲಿದೆ. ಹೈವೋಲ್ಟೇಜ್ ಕ್ಷೇತ್ರಗಳನ್ನ ಶತಯಗತಾಯ ಗೆಲ್ಲುವ ಗುರಿಯನ್ನ ಆರ್​ಎಸ್​ಎಸ್ ಹೊಂದಿದ್ದು, ಘೋಷಣೆ ಆಗಿರೋ ಕೈ ಅಭ್ಯರ್ಥಿಗಳು ಎಷ್ಟರ ಮಟ್ಟಿಗೆ ಪ್ರಬಲರು ಎಂಬ ಸತ್ಯಾಂಶವನ್ನ ಅರಿಯಲು ಮುಂದಾಗಿದೆ.

ಕಾಂಗ್ರೆಸ್​ ಅಭ್ಯರ್ಥಿ ಬಗ್ಗೆ ಕ್ಷೇತ್ರದ ಮತದಾರರಿಂದ ಅಭಿಪ್ರಾಯ ಸಂಗ್ರಹಿಸಿ, ಕ್ಷೇತ್ರವಾರು ಕಾಂಗ್ರೆಸ್ ಹೂಡುತ್ತಿರೋ ಗೆಲುವಿನ ಲೆಕ್ಕಾಚಾರ ಮಾಹಿತಿ ಕಲೆ ಹಾಕಲು ಪ್ಲಾನ್​ ಮಾಡಿದೆ. ಇಷ್ಟೆಲ್ಲಾ ಮಾಹಿತಿ ಪಕ್ಕಾ ಆದ್ಮೇಲೆ ಎದುರಾಳಿ ಪ್ರಬಲವಾಗಿದ್ರೆ ಬಿಜೆಪಿ ಮಾಡಬೇಕಾದ ಟೀಂ ವರ್ಕ್​ನ ಬಗ್ಗೆ ಮಾಹಿತಿ ಕಲೆ ಹಾಕಿ, ಬಿಜೆಪಿ ಮೇಲೆ ಅಭಿವೃದ್ಧಿ ಪರ ಇರೋ ಒಲವು ಹಾಗೂ ಕ್ಷೇತ್ರಕ್ಕೆ ಬೇಕಾದ ಯೋಜನೆಗಳ ಕುರಿತು ಪಟ್ಟಿ ಸಿದ್ದಪಡಿಸಿಕೊಳ್ಳಲಿದೆ. ಬಳಿಕ ಕಾಂಗ್ರೆಸ್ ಮಣಿಸಲು ಬಿಜೆಪಿ ರೂಪಿಸಬೇಕಾದ ಪ್ರಣಾಳಿಕೆ ರೆಡಿ ಮಾಡಿ, ಕಾಂಗ್ರೆಸ್​ ಅಭ್ಯರ್ಥಿಗಳ ವಿರುದ್ಧ ಇರೋ ಮತದಾರರಿಂದ ಮಾಹಿತಿ ಸಂಗ್ರಹಿಸಿ, ಕಾಂಗ್ರೆಸ್ ಎದುರಿಸಲು ಬಿಜೆಪಿ ರೂಪಿಸಬೇಕಾದ ಅಸ್ತ್ರಗಳ ಕುರಿತು ಮಾಸ್ಟರ್​ ಪ್ಲಾನ್​ ರೂಪಿಸಲಿದೆ.

ಶತಾಯಗತಾಯ ಈ ಬಾರಿಯ ಚುನಾವಣೆಯಲ್ಲಿ ಗೆಲುವಿನ ಗದ್ದುಗೆ ಏರಲು ಸಜ್ಜಾಗಿರೋ ಕೇಸರಿ ಪಾಳಯ ಕೈಗೆ ಟಕ್ಕರ್​ ನೀಡೋಕೆ ಸರ್ವೆ ತಂತ್ರ ರೂಪಿಸಿದೆ. ಆರ್​ಎಸ್​ಎಸ್​ ಮೂಲಕ ನಡೆಯಲಿರುವ ಈ ಸರ್ವೆ ಬಿಜೆಪಿ ಪಾಲಿಗೆ ವರವಾಗುತ್ತೋ ಅಥವಾ ಶಾಪವಾಗುತ್ತೋ ಅಂತ ಕಾದು ನೋಡಬೇಕಿದೆ..

Previous Post

ಸಾಲೆತ್ತೂರು : ದಾಖಲೆ ರಹಿತ ಹಣ ಸಾಗಾಟ : ಲಕ್ಷಾಂತರ ರೂ. ಹಣ ಹಾಗೂ ಕಾರನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು.!!

Next Post

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026

Leave a Reply Cancel reply

Your email address will not be published. Required fields are marked *

Recent News

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page