Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

    ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

    ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

    ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!

March 28, 2023
in ರಾಜ್ಯ, ರಾಷ್ಟ್ರೀಯ
0
ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್‌ ಲಿಂಕ್ ಆಗಿದ್ಯಾ? ಅಥವಾ ಆಗಿಲ್ವಾ? ಮಾರ್ಚ್ 31ರೊಳಗೆ ಲಿಂಕ್ ಆಗದಿದ್ರೆ 1 ಸಾವಿರ ರೂಪಾಯಿ ಫೈನ್ ಕಟ್ಟಬೇಕಾ? ಆಧಾರ್, ಪ್ಯಾನ್ ಕಾರ್ಡ್‌ ಲಿಂಕ್‌ ಯಾರಿಗೆಲ್ಲಾ ಕಡ್ಡಾಯ. ಒಂದು ವೇಳೆ ಆಧಾರ್, ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ರೆ ಏನಾಗುತ್ತೆ. ಇತ್ತೀಚಿಗೆ ಇಂತಹ ಹಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಸುಳಿದಾಡುತ್ತಿವೆ. ಸಾಮಾನ್ಯ ಜನರು ಹೆದರೋ ಅವಶ್ಯಕತೆಯೇ ಇಲ್ಲ. ಯಾಕೆ ಅಂತೀರಾ ಇಲ್ಲಿದೆ ಮಾಹಿತಿ..

Advertisement
Advertisement
Advertisement

ಪ್ಯಾನ್, ಆಧಾರ್ ಕಾರ್ಡ್‌ ಲಿಂಕ್ ಮಾಡೋದು ಕಡ್ಡಾಯ. ಇದಕ್ಕೆ CBDT ಅಂದ್ರೆ ಕೇಂದ್ರ ಸರ್ಕಾರದ ನೇರ ತೆರಿಗೆ ಮಂಡಳಿ ಮಾರ್ಚ್‌ 31ರ ಗಡುವು ವಿಧಿಸಿದೆ. ಕಳೆದ ವರ್ಷ ಮಾರ್ಚ್‌ನಲ್ಲೇ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಒಂದು ಸುತ್ತೋಲೆಯನ್ನ ಹೊರಡಿಸಿತ್ತು. ಆ ಸುತ್ತೋಲೆ ಪ್ರಕಾರ ಮಾರ್ಚ್‌ 31ರ ಒಳಗೆ ಪ್ಯಾನ್, ಆಧಾರ್‌ ಕಾರ್ಡ್‌ ಲಿಂಕ್ ಮಾಡಬೇಕು. ಒಂದು ವೇಳೆ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್‌ ನಿಷ್ಕ್ರೀಯವಾಗುತ್ತದೆ.

ಮಾರ್ಚ್ 31, 2022ಕ್ಕೂ ಮೊದಲು ಆಧಾರ್, ಪ್ಯಾನ್ ಲಿಂಕ್ ಮಾಡೋದು ಉಚಿತವಾಗಿತ್ತು. ಆ ನಂತರ ಅಂದ್ರೆ ಏಪ್ರಿಲ್ 1, 2022ರಿಂದ 500 ರೂಪಾಯಿ ದಂಡ ಹಾಕಲಾಯ್ತು. ಜುಲೈ 1, 2022ರಿಂದ ಶುಲ್ಕದ ಮೊತ್ತವನ್ನು 1000 ರೂಪಾಯಿಗೆ ಏರಿಕೆ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆಯ https://www.incometax.gov.in/iec/foportal/ ಈ ಅಧಿಕೃತ ವೆಬ್‌ಸೈಟ್‌ನಲ್ಲಿ ಇದರ ಬಗ್ಗೆ ಮಾಹಿತಿ ಲಭ್ಯವಿದೆ.

Advertisement

ಆಧಾರ್, ಪ್ಯಾನ್ ಲಿಂಕ್ ಆಗದಿದ್ರೆ ಏನಾಗುತ್ತೆ..!??

  • ಏಪ್ರಿಲ್ 1ರಿಂದ ಪ್ಯಾನ್ ಕಾರ್ಡ್‌ ನಿಷ್ಕ್ರೀಯಗೊಳ್ಳುತ್ತದೆ.
  • 50,000ಕ್ಕೂ ಹೆಚ್ಚಿನ ಹಣವನ್ನು ಠೇವಣಿ ಇಡಲು ಆಗಲ್ಲ
  • 50,000ಕ್ಕೂ ಹೆಚ್ಚಿನ ಹಣವನ್ನು FD ಅಂದ್ರೆ ಸ್ಥಿರ ಠೇವಣಿ ಆಗಲ್ಲ
  • TDS/TCS ಕಡಿತಗೊಳ್ಳುವ ಮೊತ್ತ ಹೆಚ್ಚಾಗುತ್ತದೆ
  • ಆದಾಯ ತೆರಿಗೆ ರಿಟರ್ನ್ ಫೈಲ್‌ ಮಾಡಲು ಆಗಲ್ಲ
  • ಮ್ಯೂಚುವಲ್ ಫಂಡ್ ಹೂಡಿಕೆ ಸಾಧ್ಯವಿಲ್ಲ
  • ಹೂಡಿಕೆದಾರರ NSE ಮತ್ತು BSE ವರ್ಗಾವಣೆ ಆಗಲ್ಲ
  • ಪ್ಯಾನ್ ಇಲ್ಲದಿದ್ರೆ ವಿದೇಶಿ ಕರೆನ್ಸಿಕೊಳ್ಳಲು ಆಗುವುದಿಲ್ಲ.

ಆಧಾರ್, ಪ್ಯಾನ್ ಕಾರ್ಡ್‌ ಲಿಂಕ್ ಕಡ್ಡಾಯವಾದರೂ ಇದು ಎಲ್ಲರಿಗೂ ಅನ್ವಯವಾಗಲ್ಲ. ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಪ್ರಕಾರ ಯಾರಿಗೆ ಕಡ್ಡಾಯವಲ್ಲ ಅಂತಾ ನೋಡೋದಾದ್ರೆ…

  • 80 ವರ್ಷ ಮೇಲ್ಪಟ್ಟವರು ಲಿಂಕ್ ಮಾಡುವಂತಿಲ್ಲ
  • ದೇಶದ ಪೌರತ್ವ ಯಾರು ಪಡೆದಿಲ್ಲವೋ ಅವರಿಗೆ ಕಡ್ಡಾಯವಲ್ಲ
  • ಅನಿವಾಸಿ ಭಾರತೀಯರು
  • ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು, ಕಾಶ್ಮೀರದ ನಿವಾಸಿಗಳು

ಆಧಾರ್, ಪ್ಯಾನ್ ಲಿಂಕ್ ಕಡ್ಡಾಯ ಯಾಕೆ…!??

ಆಧಾರ್, ಪ್ಯಾನ್ ಕಾರ್ಡ್‌ ಲಿಂಕ್ ಕಡ್ಡಾಯಗೊಳಿಸಲು ಕಾರಣವಿದೆ. ಕೆಲವರ ಬಳಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್‌ಗಳು ಇದ್ದದ್ದು ಕಂಡು ಬಂದಿದೆ. ಅಲ್ಲದೇ ದೇಶಾದ್ಯಂತ ನಕಲಿ ಪ್ಯಾನ್ ಕಾರ್ಡ್‌ಗಳು ಚಲಾವಣೆಯಲ್ಲಿದ್ದವು. ಇದರಿಂದ ತೆರಿಗೆಯ ಲೆಕ್ಕಾಚಾರ ಮತ್ತು ಆದಾಯ ತೆರಿಗೆ ಸಂಗ್ರಹಕ್ಕೆ ತೀವ್ರ ಅಡಚಣೆ ಆಗುತ್ತಿತ್ತು. ಹೀಗಾಗಿ ಕೇಂದ್ರ ಸರ್ಕಾರ ತೆರಿಗೆ ವಂಚನೆಗೆ ಕಡಿವಾಣ ಹಾಕಲು ಮುಂದಾಗಿದ್ದು, ಆಧಾರ್, ಪ್ಯಾನ್ ಲಿಂಕ್ ಕಡ್ಡಾಯಗೊಳಿಸಿದೆ.

Previous Post

ನೊಂದವರ ಬಾಳಿಗೆ ಆಪ್ತರಕ್ಷಕನಾದ ‘ಆಟೋಚಾಲಕ’ : 25ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದ ವೇಳೆ ಬಡಕುಟುಂಬಗಳಿಗೆ ಸಹಾಯಹಸ್ತ

Next Post

ಪುತ್ತೂರು : ನೀರಿನ ಟ್ಯಾಂಕ್ ನೊಳಗೆ ಯುವಕನ ಮೃತದೇಹ ಪತ್ತೆ..!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

June 16, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026
ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ವಾಹನ ವಶಕ್ಕೆ..!!

ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ವಾಹನ ವಶಕ್ಕೆ..!!

June 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.