Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ : ಸಂತ್ರಸ್ತೆಗೆ ರೂ.6 ಲಕ್ಷ ಪರಿಹಾರ..!!

    ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

    ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

    ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

    ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

    ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!

    ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ನಾವೂರಿನಲ್ಲಿ ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಓರ್ವನ ಬಂಧನ, ಪುತ್ತೂರಿನ ಓರ್ವ ಸೇರಿ ಇಬ್ಬರು ವಶಕ್ಕೆ..!

    ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

    ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ: ಗಡುವು ವಿಸ್ತರಣೆ

March 28, 2023
in Featured, ರಾಜ್ಯ, ರಾಷ್ಟ್ರೀಯ
0
ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊನೆಯ ದಿನ ಸಮೀಪಿಸುತ್ತಿದ್ದರೂ ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಲಾಗದೆ ಪರದಾಡುತ್ತಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಬಂದಿದೆ. ಈ ಎರಡೂ ಗುರುತಿನ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ.

Advertisement
Advertisement

ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು.

Advertisement

ಕೊನೆಯ ದಿನ ಸಮೀಪಿಸುತ್ತಿದ್ದಂತೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ ಬಗ್ಗೆ ಅನೇಕರು ದೂರು ನೀಡಿದ್ದರು.

Advertisement

ಈಗ ದಿನಾಂಕವನ್ನು ಜೂನ್ 30ರ ವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಸಂಬಂಧ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.

Previous Post

ಪುತ್ತೂರು : ನೀರಿನ ಟ್ಯಾಂಕ್ ನೊಳಗೆ ಯುವಕನ ಮೃತದೇಹ ಪತ್ತೆ..!!

Next Post

ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

OtherNews

ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!
Featured

ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

October 15, 2026
ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!
Featured

ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

October 15, 2026
ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!
Featured

ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!

October 15, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ : ಕ್ರಿಕೆಟ್ ಪಂದ್ಯಾಟದ ಸ್ಕೋರ್ ವಿಚಾರಕ್ಕೆ ಗಲಾಟೆ: ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

October 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು : ತೋಟದ ಮಾಲಕನ ವಿರುದ್ಧ ಪ್ರಕರಣ ದಾಖಲು..!!

October 13, 2026
ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರು ಮೃತ್ಯು : ಓರ್ವ ಗಂಭೀರ..!
Featured

ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರು ಮೃತ್ಯು : ಓರ್ವ ಗಂಭೀರ..!

October 13, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ : ಸಂತ್ರಸ್ತೆಗೆ ರೂ.6 ಲಕ್ಷ ಪರಿಹಾರ..!!

October 15, 2026
ಒತ್ತಾಯಪೂರ್ವಕವಾಗಿ ಯುವಕನ ಗುಪ್ತಾಂಗದ ಶಸ್ತ್ರಚಿಕಿತ್ಸೆ : ಇಬ್ಬರು ಮಂಗಳಮುಖಿಯರ ಬಂಧನ..!

ಒತ್ತಾಯಪೂರ್ವಕವಾಗಿ ಯುವಕನ ಗುಪ್ತಾಂಗದ ಶಸ್ತ್ರಚಿಕಿತ್ಸೆ : ಇಬ್ಬರು ಮಂಗಳಮುಖಿಯರ ಬಂಧನ..!

October 15, 2026
ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

October 15, 2026
ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

October 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.