Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧಿಸುವಂತೆ ಮನವಿ ಸಲ್ಲಿಸಿದ ಹಿಂ.ಜಾ.ವೇ.

March 28, 2023
in Featured, ಧಾರ್ಮಿಕ, ಪುತ್ತೂರು, ರಾಜ್ಯ
0
ಪುತ್ತೂರು ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧಿಸುವಂತೆ ಮನವಿ ಸಲ್ಲಿಸಿದ ಹಿಂ.ಜಾ.ವೇ.
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ಅನ್ಯಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡದಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಿಗೆ ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

Advertisement
Advertisement
Advertisement

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯದತ್ತಿಗಳ ಕಾನೂನಿನ ಪ್ರಕಾರ – ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರಿಗೆ ಅಂಗಡಿ ಮುಂಗಟ್ಟುಗಳನ್ನು ಇಟ್ಟು ವ್ಯವಾಹಾರ ಮಾಡಲು ಅವಕಾಶ ನೀಡುವಂತಿಲ್ಲ. ದೇವಸ್ಥಾನದ ವ್ಯಾಪಾರ ಗದ್ದೆಯ ಏಲಂ ನಡೆಯುವ ಸಮಯದಲ್ಲಿ ಹಿಂದೂಗಳು ಜಾಗವನ್ನು ಪಡೆದುಕೊಂಡು, ಏಲಂ ಹಣಕ್ಕಿಂತ ದುಬಾರಿ ಹಣಕ್ಕೆ ಅನ್ಯಮತೀಯರಿಗೆ ಮತ್ತು ದೂರದ ಜಿಲ್ಲೆಯ ವ್ಯಾಪಾರಸ್ಥರಿಗೆ ಒಳ ಬಾಡಿಗೆಗೆ ನೀಡುತ್ತಿರುವುದು ಗಮನಕ್ಕೆ ಬಂದಿರುತ್ತದೆ.

ಊರಿನ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಭಕ್ತ ವ್ಯಾಪಾರಿಗಳಿದ್ದರೂ ಏಲಂ ಪ್ರಕ್ರಿಯೆಯನ್ನು ನಡೆಸದೆ ಕೆಲವು ವ್ಯಾಪಾರಸ್ಥರಿಗೆ ಒಳಗಿಂದೊಳಗೆ ಅನುಮತಿ ನೀಡಿದ್ದಾರೆ ಎಂಬ ವಿಚಾರ ವ್ಯಾಪಕವಾಗಿಸಾಮಾಜಿಕಜಾಲತಾಣದಲ್ಲಿ ಚರ್ಚೆಯಾಗುತ್ತಿರುವುದು ತಿಳಿದಿರುತ್ತದೆ. ಆದ್ದರಿಂದ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಯಾವುದೇ ಕಾರಣಕ್ಕೂ ವ್ಯಾಪಾರ ವ್ಯವಾಹಾರ ನಡೆಸಲು ಅವಕಾಶ ನೀಡಬಾರದು.

Advertisement

ಅದೇ ರೀತಿ ಕೆಲ ಹಿಂದೂಗಳು ಏಲಂ ನಲ್ಲಿ ಜಾಗವನ್ನು ಪಡೆದುಕೊಂಡುಅನ್ಯಮತೀಯರಿಗೆ ಅಥವಾ ದೂರದ ಜಿಲ್ಲೆಯವರಿಗೆ ಹೆಚ್ಚಿನ ಹಣಕ್ಕೆ ನೀಡಿದರೆ ಅವರ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕು ಮತ್ತು ಏಲಂ ಪ್ರಕ್ರಿಯೆ ನಡೆಸದೆ ಯಾವುದೇ ಕಾರಣಕ್ಕೂ ಯಾವುದೇ ವ್ಯಾಪಾರಿಗಳಿಗೆ ಅಂಗಡಿ ಮುಂಗಟ್ಟುಗಳು ಮತ್ತು ಜಾಯಿಂಟ್ ವಿಲ್ ಗಳನ್ನು ನೀಡಬಾರದು. ಆದಷ್ಟು ಊರಿನ ಅಥವಾ ದೇವಸ್ಥಾನದ ಭಕ್ತ ವ್ಯಾಪಾರಿಗಳಿಗೆ ಅವಕಾಶ ನೀಡಲು ಸೂಕ್ತ ವ್ಯವಸ್ಥೆಯನ್ನು ಮಾಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ..

Advertisement

Previous Post

ವಿಟ್ಲ : ಮಗಳನ್ನು ಏರ್‌ಪೋರ್ಟ್‌ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Next Post

ಲಾರಿ-ಬೈಕ್ ಡಿಕ್ಕಿ : ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು..!!!

OtherNews

ರಸ್ತೆ ಅಪಘಾತ: ಕಾರು ಜಖಂ..!!
Featured

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!
Featured

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!
Featured

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.