ಬೆಂಗಳೂರು: ರಾಜ್ಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಲವರು ಪದಕಕ್ಕೆ ಭಾಜನರಾಗಿದ್ದಾರೆ.

ವಿಟ್ಲ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್ ಹೆಚ್.ಇ, ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ಟೇಬಲ್ ಪರಮೇಶ್ವರ ಗೌಡ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮಂದಿ ಹಾಗೂ ರಾಜ್ಯ ಹಲವು ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ..




