ಪುತ್ತೂರು : ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ.

ಪುತ್ತೂರು ಕಡೆ ತೆರಳುತ್ತಿದ್ದ ಕಾರು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬರುತ್ತಿದ್ದ ಆಪೆರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಆಟೋ ರಿಕ್ಷಾ ಪಲ್ಟಿಯಾಗಿದ್ದು, ರಿಕ್ಷಾ ಚಾಲಕ ಅಲ್ಪ-ಸ್ವಲ್ಪ ಗಾಯಗಳಾಗಿವೆ ಎಂದು ವರದಿಯಾಗಿದೆ..