Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಡಬ : ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ನಾಕೂರು ಗಯದಲ್ಲಿ ಪತ್ತೆ : ಆತ್ಮಹತ್ಯೆ ಶಂಕೆ..!!!

March 30, 2023
in Featured, ಪುತ್ತೂರು
0
ಕಡಬ : ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ನಾಕೂರು ಗಯದಲ್ಲಿ ಪತ್ತೆ : ಆತ್ಮಹತ್ಯೆ ಶಂಕೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವರ ಮೃತದೇಹ ಎಡಮಂಗಲ ಸಮೀಪದ ನಾಕೂರು ಗಯದಲ್ಲಿ ಪತ್ತೆಯಾಗಿದೆ.

Advertisement
Advertisement

ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆಹಚ್ಚಿದ್ದಾರೆ.

Advertisement

ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ರವರ ಪುತ್ರ, ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಅದ್ವಿತ್ ಶೆಟ್ಟಿ ಮೃತ ಬಾಲಕ. ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಅದ್ವಿತ್ ಶೆಟ್ಟಿ ಮಾ.29 ರಂದು ಸಂಜೆಯಿಂದ ಕಾಣೆಯಾಗಿದ್ದರು. ನಾಕೂರು ಗಯದ ಬಳಿ ವಿದ್ಯಾರ್ಥಿಯ ಬ್ಯಾಗ್ ಪತ್ತೆಯಾಗಿದ್ದು, ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.

ಮಾ.30 ರಂದು ಬೆಳಿಗ್ಗೆಯಿಂದ ನದಿಯಲ್ಲಿ ಬೋಟ್ ಮೂಲಕ ಹುಡುಕಾಟ ಆರಂಭಿಸಿದ ಅಗ್ನಿಶಾಮಕದಳದವರು ಮೃತದೇಹ ಪತ್ತೆಹಚ್ಚಿದ್ದಾರೆ.

ಪುತ್ತೂರು ಅಗ್ನಿಶಾಮಕ ದಳದ ಪ್ರಮುಖ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕುಮಾರ್ ಕೆ., ಅಗ್ನಿಶಾಮಕ ಅಧಿಕಾರಿ ಶಂಕರ್, ಅಬ್ದುಲ್ ಅಝೀಝ್, ಕೃಷ್ಣ ಜಾಲಿಬೇರ್, ಜಾಫರ್ ಅಹಮ್ಮದ್, ಚಾಲಕ ಮೋಹನ್ ಜಾಧವ್ ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Previous Post

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಸಾಬೂನು, ಶಾಂಪೂ ನಿಷೇಧ..!!

Next Post

70 ವರ್ಷದ ಬಳಿಕ ಭಾರತದಲ್ಲಿ ಮರಿಗಳಿಗೆ ಜನ್ಮ ನೀಡಿದ ಚೀತಾ : ಖುಷಿ ಹಂಚಿಕೊಂಡ ಪ್ರಧಾನಿ

OtherNews

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
Featured

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!
Featured

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!
Featured

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!
ಕ್ರೈಮ್

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

July 6, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page