Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

70 ವರ್ಷದ ಬಳಿಕ ಭಾರತದಲ್ಲಿ ಮರಿಗಳಿಗೆ ಜನ್ಮ ನೀಡಿದ ಚೀತಾ : ಖುಷಿ ಹಂಚಿಕೊಂಡ ಪ್ರಧಾನಿ

March 30, 2023
in ರಾಷ್ಟ್ರೀಯ
0
70 ವರ್ಷದ ಬಳಿಕ ಭಾರತದಲ್ಲಿ ಮರಿಗಳಿಗೆ ಜನ್ಮ ನೀಡಿದ ಚೀತಾ : ಖುಷಿ ಹಂಚಿಕೊಂಡ ಪ್ರಧಾನಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನಮೀಬಿಯಾದಿಂದ ಭಾರತಕ್ಕೆ ತಂದಿದ್ದ ಹೆಣ್ಣು ಚೀತಾ 4 ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳ ಜನನ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮ, ಸಡಗರಕ್ಕೆ ಸಾಕ್ಷಿಯಾಗಿದೆ. ಬರೋಬ್ಬರಿ 70 ವರ್ಷದ ಬಳಿಕ ಮೊದಲ ಬಾರಿಗೆ ಭಾರತದ ನೆಲದಲ್ಲಿ ಚೀತಾ ಮರಿಗಳಿಗೆ ಜನ್ಮ ನೀಡಿದೆ.

Advertisement
Advertisement
Advertisement

ಭಾರತದಲ್ಲಿ ಚೀತಾ ಸಂತತಿ ಕಣ್ಮರೆಯಾದ ಹಿನ್ನೆಲೆಯಲ್ಲಿ 2022 ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ 5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನ ತರಲಾಗಿತ್ತು. ಖುದ್ದು ಪ್ರಧಾನಿ ನರೇಂದ್ರ ಮೋದಿ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಚೀತಾಗಳ ವೀಕ್ಷಣೆ ಮಾಡಿದ್ರು.

ಕಳೆದ ವರ್ಷ ನಮೀಬಿಯಾದಿಂದ ಭಾರತಕ್ಕೆ ಬಂದಿದ್ದ ಸಿಯಾ ಹೆಸರಿನ ಚೀತಾ 4 ಮರಿಗಳಿಗೆ ಜನ್ಮ ನೀಡಿದೆ.

Advertisement

ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಈ ಮುದ್ದಾದ ಚೀತಾ ಮರಿಗಳ ವಿಡಿಯೋವನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ವಿಡಿಯೋವನ್ನ ತನ್ನ ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿದ್ದು, ಅದ್ಭುತವಾದ ಸುದ್ದಿ ಎಂದಿದ್ದಾರೆ.

Advertisement

ಇತ್ತೀಚಿಗೆ ನಮೀಬಿಯಾದಿಂದ ಭಾರತಕ್ಕೆ ತಂದಿದ್ದ ಚೀತಾಗಳಲ್ಲಿ 5 ವರ್ಷದ ಹೆಣ್ಣು ಚೀತಾ ಕಿಡ್ನಿ ಸೋಕಿನಿಂದ ಕೊನೆಯುಸಿರೆಳೆದಿತ್ತು. ಭಾರತಕ್ಕೆ ಬರುವ ಮುನ್ನವೇ ಇದಕ್ಕೆ ಕಿಡ್ನಿ ಸಮಸ್ಯೆ ಇತ್ತು. ಆಪರೇಷನ್​ ಮಾಡಿದ್ರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ ಎನ್ನಲಾಗಿತ್ತು. ಈ ಕಹಿಸುದ್ದಿ ಮಾಸುವ ಮುನ್ನ ಸಿಯಾ ಹೆಸರಿನ ಚೀತಾ 4 ಮರಿಗಳಿಗೆ ಜನ್ಮ ನೀಡುವ ಮೂಲಕ ಸಂತಸಕ್ಕೆ ಕಾರಣವಾಗಿದೆ.

Wonderful news. https://t.co/oPvVBNlhqC

— Narendra Modi (@narendramodi) March 29, 2023

Previous Post

ಕಡಬ : ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ನಾಕೂರು ಗಯದಲ್ಲಿ ಪತ್ತೆ : ಆತ್ಮಹತ್ಯೆ ಶಂಕೆ..!!!

Next Post

ವಿಧಾನ ಸಭಾ ಚುನಾವಣೆ ಘೋಷಣೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಚೆಕ್ ಪೋಸ್ಟ್ ನಲ್ಲಿ ತೀವ್ರ ತಪಾಸಣೆ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026
ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

August 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.