ಪುತ್ತೂರು : ಅನಾರೋಗ್ಯದಿಂದಾಗಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ (62) ಮೃತರು.

ಸಂಜೀವ ಶೆಟ್ಟಿ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ..