Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

‘ಕಾಂತಾರ’ ಪಂಜುರ್ಲಿ ದೈವದ ವೇಷ ಧರಿಸಿ ಆರ್.ಸಿ.ಬಿ ಪಂದ್ಯ ವೀಕ್ಷಿಸಿದ ಅಭಿಮಾನಿ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ; ಆಕ್ರೋಶ

April 3, 2023
in ಕ್ರೀಡೆ, ರಾಜ್ಯ
0
‘ಕಾಂತಾರ’ ಪಂಜುರ್ಲಿ ದೈವದ ವೇಷ ಧರಿಸಿ ಆರ್.ಸಿ.ಬಿ ಪಂದ್ಯ ವೀಕ್ಷಿಸಿದ ಅಭಿಮಾನಿ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ; ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾಂತಾರ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಸಿನಿಮಾ. ಪ್ಯಾನ್​ ಇಂಡಿಯಾ ರಿಲೀಸ್​ ಆಗುವ ಮೂಲಕ ಅಭಿಮಾನಿಗಳ ಮನಗೆದ್ದ ಚಲನಚಿತ್ರ. ಈ ಸಿನಿಮಾವನ್ನು ಇಂದಿಗೂ ಹಾಡಿಹೊಗಳುವ ಜನರಿದ್ದಾರೆ. ಈ ಸಿನಿಮಾವನ್ನು ಇಷ್ಟಪಟ್ಟು ಮೈಗೂಡಿಸಿಕೊಂಡವರು ಇದ್ದಾರೆ. ನಿನ್ನೆ ನಡೆದ ಆರ್​ಸಿಬಿ ಪಂದ್ಯದಲ್ಲೂ ಕಾಂತಾರದಲ್ಲಿ ಬರುವ ಪಂಜುರ್ಲಿ ದೈವದ ವೇಷವನ್ನು ಧರಿಸಿ ಕ್ರಿಕೆಟ್​ ನೋಡುತ್ತಾ ಎಂಜಾಯ್​ ಮಾಡುತ್ತಿರುವ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ.

Advertisement
Advertisement
Advertisement

ಸದ್ಯ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

Advertisement
Advertisement

ನಿನ್ನೆ ನಡೆದ ಪಂದ್ಯದಲ್ಲಿ ಆರ್​ಸಿಬಿ ಫ್ಯಾನ್​ ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್​​ ಮಾಡಿದ್ದಾರೆ. ಈ ಫೋಟೋವನ್ನು ಆರ್​ಸಿಬಿ ಟ್ವಿಟ್ಟರ್​ ಖಾತೆಯೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಅನೇಕರು ಆರ್​ಸಿಬಿ ಪಂದ್ಯದ ವೇಳೆ ಪಂಜುರ್ಲಿ ದೈವದ ವೇಷ ಧರಿಸಿರುವ ವ್ಯಕ್ತಿಯನ್ನು ಕಂಡು ಕಾಂತಾರವೆಂದು ಹೊಗಳಿದರೆ ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ತುಳುನಾಡಿನ ದೈವರಾಧನೆಗೆ ಅದರದ್ದೇ ಆದಂತಹ ವಿಶೇಷತೆ, ಪ್ರಾಮುಖ್ಯತೆ ಇದೆ. ಅದನ್ನು ರೀತಿಯಾಗಿ ಹಾಕಿಕೊಂಡು ತಿರುಗಾಡುವುದು ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುತ್ತಿರುವುದಾಗಿ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ..

Good Morning, 12th Man Army! Did you wake up with a big smile? 😬

WHAT A TURN OUT and WHAT A MATCH last night! Thank you! ❤️#PlayBold #ನಮ್ಮRCB #IPL2023 #RCBvMI pic.twitter.com/dnXMdNmUMJ

— Royal Challengers Bangalore (@RCBTweets) April 3, 2023

Advertisement
Previous Post

ಪುತ್ತೂರು : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!!

Next Post

ಮಾರ್ಚ್‌ನಲ್ಲಿ14 ಲಕ್ಷ ಕೋಟಿ ರೂ. ದಾಟಿದ ವ್ಯವಹಾರ : ಯುಪಿಐ ವಹಿವಾಟಿನಲ್ಲಿ ಹೊಸ ದಾಖಲೆ 

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page