Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಡೆಡ್ಲಿ ಫಿಶ್‌ : ಮೀನು ಸೇವಿಸಿ ಮಹಿಳೆ ಮೃತ್ಯು ; ಪತಿ ಕೋಮಾದಲ್ಲಿ

April 3, 2023
in ರಾಷ್ಟ್ರೀಯ
0
ಡೆಡ್ಲಿ ಫಿಶ್‌ : ಮೀನು ಸೇವಿಸಿ ಮಹಿಳೆ ಮೃತ್ಯು ; ಪತಿ ಕೋಮಾದಲ್ಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಲೇಷ್ಯಾ: ಮೀನು ಕೆಲವರ ಮೆಚ್ಚಿನ ಆಹಾರ ಪದ್ಧತಿ. ನಾನಾ ಬಗೆಯಲ್ಲಿ ಮೀನುಗಳನ್ನು ಸೇವಿಸುವ ಜನರಿದ್ದಾರೆ. ಮೀನು ಖಾದ್ಯಗಳನ್ನು ರುಚಿ ರುಚಿಯಾಗಿ ತಯಾರಿಸುತ್ತಾರೆ. ಮೀನೊಂದನ್ನು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಪತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಮಲೇಷ್ಯಾದಲ್ಲಿ ನಡೆದಿರುವುದು ವರದಿಯಾಗಿದೆ.

Advertisement
Advertisement

ವೃದ್ಧ ದಂಪತಿ ಮಲೇಷ್ಯಾದ ಜೋಹರ್ ನಲ್ಲಿರುವ ಸ್ಥಳೀಯ ಅಂಗಡಿಯೊಂದರಿಂದ ‘ಪಫರ್’ ಎಂಬ ಮೀನನ್ನು ಖರೀದಿಸಿದ್ದಾರೆ. ಈ ಮೀನು ಕೆಲ ವಿಷಕಾರಿ ಅಂಶಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಈ ಮೀನಿನ ವಿಷವನ್ನು ಅನುಭವಿ ಚೆಫ್‌ ಗಳು ಜಾಗ್ರತೆಯಿಂದ ತೆಗೆದು ಅದರ ಪದಾರ್ಥವನ್ನು ಮಾಡುತ್ತಾರೆ.

ಈ ವಿಚಾರವನ್ನು ತಿಳಿಯದ ದಂಪತಿ ಈ ಮೀನನ್ನು ಖರೀದಿಸಿದ್ದಾರೆ. ಮನೆಗೆ ಮೀನನ್ನು ತಂದ 88 ವರ್ಷದ ಲಿಮ್ ಸಿವ್ ಗುವಾನ್ ಮೀನು ಸೇವಿಸಿದ ಬಳಿಕ ಉಸಿರಾಟದ ತೊಂದರೆಗಳನ್ನು ಅನುಭವಿಸಿದ್ದಾರೆ. ಆಕೆಯ ಪತಿಗೆ ಕೂಡ ಒಂದು ಗಂಟೆಯ ನಂತರ ಇದೇ ರೀತಿಯ ಸಮಸ್ಯೆಗಳು ಶುರುವಾಗಿದೆ.

Advertisement

ದಂಪತಿಯ ಮಕ್ಕಳು ಕೂಡಲೇ ತಂದೆ – ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಕೆಯ ಪತಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

ಆಹಾರ ಮತ್ತು ಔಷಧ ಆಡಳಿತ ಈ ಬಗ್ಗೆ ಮಾತನಾಡಿದ್ದು, ಜಪಾನಿನ ಜನಪ್ರಿಯ ಆಹಾರದಲ್ಲಿ ಪಫರ್ ಮೀನು ಕೂಡ ಒಂದು. ಈ ಮೀನು ಪ್ರಬಲವಾದ ಮತ್ತು ಮಾರಣಾಂತಿಕ ವಿಷಗಳಾದ ಟೆಟ್ರೋಡೋಟಾಕ್ಸಿನ್ ಮತ್ತು ಸ್ಯಾಕ್ಸಿಟಾಕ್ಸಿನ್ ಒಳಗೊಂಡಿದೆ. ಈ ಮೀನನ್ನು ಅನುಭವಿ ಚೆಫ್‌ ಗಳು ಸರಿಯಾಗಿ ಕ್ಲೀನ್‌ ಮಾಡಿದ ಬಳಿಕವಷ್ಟೇ ಬಳಸುತ್ತಾರೆ ಎಂದಿದೆ.

https://youtu.be/BNzYJyWG6iw

Previous Post

ವಿಧಾನಸಭಾ ಚುನಾವಣೆ ಹಿನ್ನೆಲೆ : ಎಸ್​​ಬಿಐನಲ್ಲಿ ಇಂದಿನಿಂದ ಸಿಗಲಿದೆ ಚುನಾವಣಾ ಬಾಂಡ್; ಏನಿದು, ಯಾರು ಖರೀದಿಸಬಹುದು..!??

Next Post

ಪುತ್ತೂರು : ಅಶೋಕ್ ರೈಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗಬೇಕೆಂದು ಪ್ರಾರ್ಥನೆ: ದೇವಸ್ಥಾನ, ಮಸೀದಿ, ಚರ್ಚ್ ಸಹಿತ 50ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ಅಭಿಮಾನಿಗಳಿಂದ ಸಾಮೂಹಿಕ ಪೂಜೆ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.