Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಅಧಿಕಾರ ದುರುಪಯೋಗ, ಮೋಸದಿಂದ ಸಾಲ ಪಡೆದು ವಂಚನೆ ಆರೋಪ : ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲು

April 4, 2023
in ಪುತ್ತೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಇತರರ ಹೆಸರು ಆರ್ಟಿಸಿಯಲ್ಲಿದ್ದರೂ ಸಹೋದರರಿಬ್ಬರು ಸೇರಿಕೊಂಡು ಸದ್ರಿ ಆಸ್ತಿಗಳ ಆಧಾರದಲ್ಲಿ ವಂಚನೆಯಿಂದ ಸಾಲಪಡೆದುಕೊಂಡು ಹಣಕಾಸಿನ ಅಕ್ರಮ, ಮೋಸ, ವಂಚನೆ ಹಾಗೂ ಅಧಿಕಾರ ದುರುಪಯೋಗಪಡಿಸಿರುವುದಾಗಿಆರೋಪಿಸಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅವರ ಸಹೋದರ ಚಂದ್ರಶೇಖರ ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಬನ್ನೂರು ಗ್ರಾಮದ ಶ್ರೀ ದೇವಿಅನಿಲಕೋಡಿ ದಿ.ಅನಂತೇಶ್ವರ ಭಟ್ಎಂಬವರ ಮಗಳು ವಸಂತಲಕ್ಷ್ಮೀಯಾನೆ ವಸಂತಿ (63) ರವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ಪಡ್ನೂರು ಗ್ರಾಮದ ಸರ್ವೆ ನಂ.95/1, 96/4, 96/30, 97/10, 113/4,97/2,97/10,96/30,113/3,95/2,95/6,95/5,95/4,96/3ಅ95/3ಮತ್ತು 3/1 ಹಾಗೂ ಕಬಕ ಗ್ರಾಮದ ಸರ್ವೆ ನಂ. 96/20ರಲ್ಲಿ ಜಮೀನನ್ನು ಹೊಂದಿದ್ದು, ಸದ್ರಿ ಜಮೀನಿನಲ್ಲಿ ನನಗೆ ಮತ್ತು ನನ್ನ ತಾಯಿ, ತಮ್ಮಂದಿರಿಗೆ 31/108 ಅಂಶದ ಹಕ್ಕು ಇರುವುದಾಗಿ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ತೀರ್ಮಾನ ಆಗಿರುತ್ತದೆ.

ಈ ತೀರ್ಪಿನ ವಿರುದ್ಧ ಈಶ್ವರ ಭಟ್ ಪಂಜಿಗುಡ್ಡೆ 5ನೇ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯು ವಜಾಗೊಂಡಿರುತ್ತದೆ. ಸದ್ರಿ ಡಿಕ್ರಿಯ ಪ್ರಕಾರ ಆರ್‌ಟಿಸಿಯಲ್ಲಿ ನನ್ನ ಮತ್ತು ತಮ್ಮಂದಿರು,ತಾಯಿಯ ಹೆಸರು ನಮೂದು ಇರುತ್ತದೆ. 2022ನೇ ಮೇ ತಿಂಗಳಿನಲ್ಲಿ ಜಮೀನಿನ ದಾಖಲಾತಿಗಳನ್ನು ತಾನು ಪರಿಶೀಲಿಸಿದಾಗ ಬನ್ನೂರು ರೈತರ ಸೇವಾ ಸಹಕಾರಿ ಸಂಘ ಮತ್ತುbಕಾರ್ಪೊರೇಶನ್ ಬ್ಯಾಂಕ್ ಬೊಳ್ವಾರ್ ಶಾಖೆ (ಈಗಿನ ಯೂನಿಯನ್ ಬ್ಯಾಂಕ್)ಯಲ್ಲಿ ಸದ್ರಿ ಆಸ್ತಿಗಳ ಆಧಾರದಲ್ಲಿ ಇಬ್ಬರು ತಮ್ಮ ಹೆಸರಿನಲ್ಲಿ ಸಾಲಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಪ್ರಸ್ತುತ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷನಾಗಿದ್ದು, ಈ ಹಿಂದೆ ನಿರ್ದೇಶಕನಾಗಿ ಹಾಗೂ ಉಪಾಧ್ಯಕ್ಷನಾಗಿ ಹಲವಾರು ವರ್ಷಗಳಿಂದ ಇದ್ದ ಈಶ್ವರ ಭಟ್ ತನ್ನ ಪ್ರಭಾವ ಬಳಸಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮೋಸಹಾಗೂ ವಂಚನೆಯಿಂದ ಸಾಲ ಪಡೆದುಕೊಂಡಿರುವುದಾಗಿದೆ.

ಈ ಕುರಿತು ತಾನು ವಕೀಲರ ಮೂಲಕ ಈ ಹಿಂದೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಗೊಪಾಲಕೃಷ್ಣ ಭಟ್ ಮತ್ತು ಕಾರ್ಪೋರೇಶನ್ ಬ್ಯಾಂಕ್ ಬೊಳ್ವಾರ್ ಶಾಖೆ ಇದರವ್ಯವಸ್ಥಾಪಕರಾಗಿದ್ದ ಭವೇಶ್ ರವರಿಗೆ ಪತ್ರ ವ್ಯವಹಾರ ಮಾಡಿದಾಗ ಅವರುಗಳೂ ಸತ್ಯವನ್ನುಮರೆಮಾಚಿರುತ್ತಾರೆ. ಇವರೆಲ್ಲರೂ ಹಣಕಾಸಿನ ಅಕ್ರಮ, ಮೋಸ, ವಂಚನೆ ಹಾಗೂ ಅಧಿಕಾರದುರುಪಯೋಗಪಡಿಸಿದ ಅಪರಾಧ ಎಸಗಿರುತ್ತಾರೆ ಎಂದು ವಸಂತಲಕ್ಷ್ಮೀ ಯಾನೆ ವಸಂತಿಯವರು ಪುತ್ತೂರು ನಗರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ವಸಂತಲಕ್ಷ್ಮೀ ಅವರು ನೀಡಿರುವ ದೂರಿನ ಮೇರೆಗೆ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅವರ ಸಹೋದರಚಂದ್ರಶೇಖರ ಎಂಬವರ ವಿರುದ್ಧ ಕಲಂ 217, 417, 419, 420, 463, 464, 465, 467, 468,469,471 ಜೊತೆಗೆ 34 ಐ.ಪಿ.ಸಿಯಡಿ ಪ್ರಕರಣ ದಾಖಲಾಗಿದೆ.

Previous Post

ಚುನಾವಣೆಯಲ್ಲಿ ಸ್ಪರ್ಧಿಸಲ್ಲ ; ಸ್ಪರ್ಧಾ ಕಣಕ್ಕೆ ನಿವೃತ್ತಿ ಘೋಷಿಸಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

Next Post

ಉಪ್ಪಿನಂಗಡಿ : ಬಟ್ಟೆ ಮಳಿಗೆ ‘ವಿವಾ ಫ್ಯಾಶನ್’ ನಲ್ಲಿ ಅಗ್ನಿ ಅವಘಡ : ಅಗ್ನಿಶಾಮಕದಳದಿಂದ ಕಾರ್ಯಾಚರಣೆ

OtherNews

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!
Featured

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!
Featured

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!
Featured

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!
ನಿಧನ

ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 21, 2026
ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!
ಪುತ್ತೂರು

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

May 21, 2026

Leave a Reply Cancel reply

Your email address will not be published. Required fields are marked *

Recent News

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.