Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ದಂತ ಚಿಕಿತ್ಸಾ ಶಿಬಿರ

April 4, 2023
in ಪುತ್ತೂರು
0
ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ದಂತ ಚಿಕಿತ್ಸಾ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸಮಾಜದಲ್ಲಿ ಶೇಕಡಾ 80 ರಷ್ಟು ಜನ ಒಂದಲ್ಲ ಒಂದು ರೀತಿಯಲ್ಲಿ ಹಲ್ಲಿನ ಸಮಸ್ಯೆಯಿಂದ ಬಳಲುತ್ತಾರೆ ಆದರೇ ಅದು ತೀವ್ರತೆಯ ಮಟ್ಟಕ್ಕೆ ತಲಪುವವರೆಗೆ ಸುಮ್ಮನಿರುತ್ತಾರೆ ಎಂದು ಸುಳ್ಯದ ಕೆ ವಿ ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಹೇಳಿದರು.

Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಪುತ್ತೂರು ಪೂರ್ವ ಮತ್ತು ಸುಳ್ಯದ ಕೆ ವಿ ಜಿ ದಂತ ವೈದ್ಯಕೀಯ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ದಂತ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತಾಡಿದರು.

Advertisement
Advertisement

ಎಲ್ಲರೂ ಪ್ರತಿ 6 ತಿಂಗಳಿಗೊಮ್ಮೆ ನಿಮ್ಮ ಹಲ್ಲುಗಳನ್ನು ಪರೀಕ್ಷಿಸಿಕೊಳ್ಳಬೇಕು ಇದರಿಂದ ಹಲ್ಲುಗಳು ಹಾಳಾಗುವುದನ್ನು ತಪ್ಪಿಸುವುದರ ಜತೆಯಲ್ಲಿ ಹಲ್ಲುಗಳನ್ನು ಬಹುಕಾಲ ರಕ್ಷಿಸಬಹುದು ಎಂದರು.

Advertisement

ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷ ಶರತ್ ಕುಮಾರ್ ರೈ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜಮುಖೀ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜದ ಮತ್ತು ಜನತೆಯ ಸ್ವಾಸ್ಥ್ತವನ್ನು ಕಾಪಾಡುವಲ್ಲಿ ನಿರತವಾಗಿದೆ ಎಂದರು. ವಿದ್ಯಾರ್ಥಿಗಳೆಲ್ಲರೂ ಜನಮಾನಸದ ಒಳಿತಿಗಾಗಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ರೋಟರಿ ಸಂಸ್ಥೆಯ ಝೋನಲ್ ಲೆಫ್ಟಿನೆಂಟ್ ಪುರಂದರ ರೈ ಮಾತನಾಡಿ, ರೋಟರಿಯು ಪ್ರಪಂಚದ ಅತ್ಯಂತ ದೊಡ್ಡ ಸೇವಾ ಸಂಸ್ಥೆಯಾಗಿದೆ. ಇದರ ಮೂಲಕ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಇಂದಿನ ಶಿಬಿರವೂ ಇದರ ಒಂದು ಅಂಗವಾಗಿದೆ ಎಂದರು. ಎಳೆಯರಿಗೇಕೆ ದಂತ ಚಿಕಿತ್ಸಾ ಶಿಬಿರ ಎನ್ನುವ ಪ್ರಶ್ನೆಯು ಉದ್ಭವಿಸಬಹುದು ಆದರೆ ನಿಯಮಿತವಾದ ತಪಾಸಣೆಯು ಮುಂಬರುವ ದೊಡ್ಡ ತೊಂದರೆಗಳನ್ನು ತಪ್ಪಿಸುತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ ಕಲ್ಲಾಜೆ ಮಾತನಾಡಿ, ವಿದ್ಯಾರ್ಥಿಗಳ ಏಳಿಗೆಗಾಗಿ ಕಾಲೇಜು ಅನೇಕ ಚಟುವಟಿಕೆಗಳನ್ನು ನಡೆಸುತ್ತಿದೆ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲದೆ ಸ್ವಾಸ್ಥ್ತವನ್ನು ಕಾಪಾಡುವ ಇಂತಹ ಆರೋಗ್ಯ ಶಿಬಿರಗಳನ್ನೂ ಸಂಘಟಿಸುತ್ತದೆ ಎಂದರು. ಇದರ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು. ಇದಕ್ಕೆ ಪೂರ್ಣ ಸಹಕಾರವನ್ನು ನೀಡಿದ ಕೆ ವಿ ಜಿ ದಂತ ವೈದ್ಯಕೀಯ ಕಾಲೇಜಿನ ವೈದ್ಯರ ತಂಡ ಮತ್ತು ರೋಟರಿ ಕ್ಲಬ್ ಪುತ್ತೂರು ಪೂರ್ವ ಇವರ ಸಹಕಾರವನ್ನು ಸ್ಮರಿಸಿದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್ ಬಿ ಜೆ ಸ್ವಾಗತಿಸಿ ರಚನಾ ವಂದಿಸಿದರು. ದೀಪಕ್ ಕಾರ್ಯಕ್ರಮ ನಿರ್ವಹಿಸಿದರು.

Previous Post

ಪುತ್ತೂರು: (ಎ.6) ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ : ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ರವರಿಂದ ಉದ್ಘಾಟನೆ

Next Post

ಟ್ವಿಟರ್‌ ನಿಂದ ನೀಲಿ ಪಕ್ಷಿಯನ್ನು ಹಾರಿಸಿ ‘ನಾಯಿ’ಯನ್ನು ಕರೆತಂದ ಎಲಾನ್‌ ಮಸ್ಕ್…!!!

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page