Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ನೇತೃತ್ವದಲ್ಲಿ ‘ಐಕ್ಯತಾ ಸಮಾವೇಶ’ : ಎಲ್. ಹನುಮಂತಯ್ಯ ಬಂಟ್ವಾಳಕ್ಕೆ

April 5, 2023
in ಬಂಟ್ವಾಳ, ರಾಜಕೀಯ
0
ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ನೇತೃತ್ವದಲ್ಲಿ ‘ಐಕ್ಯತಾ ಸಮಾವೇಶ’ : ಎಲ್. ಹನುಮಂತಯ್ಯ ಬಂಟ್ವಾಳಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗಗಳ ನೇತೃತ್ವದಲ್ಲಿ ಐಕ್ಯತಾ ಸಮಾವೇಶ ಭಾನುವಾರ (09-04-2023) ಬಿ.ಸಿ. ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.

Advertisement
Advertisement

Advertisement
Advertisement

ಪ್ರಖರ ವಾಗ್ಮಿ, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಅವರು ಈ ಸಮಾವೇಶವನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಲು ಆಗಮಿಸಲಿದ್ದಾರೆ.

Advertisement

ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್. ಧರ್ಮಸೇನ, ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಪಾಲಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶೇಖರ್ ಕುಕ್ಕೇಡಿ, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ನಾರಾಯಣ ನಾಯ್ಕ್, ಕೆ.ಪಿ.ಸಿ.ಸಿ. ಸದಸ್ಯ ಡಾ. ರಘು, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಜಿ ಅಧ್ಯಕ್ಷ ಪದ್ಮನಾಭ ನರಿಂಗಾನ, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ ಚೆಂಡ್ತಿಮಾರ್, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಕು. ಅಪ್ಪಿ, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಂಚಾಲಕರು ಸರೋಜಿನಿ, ಕಡಬ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷೆ ಲಕ್ಷ್ಮಿ, ಮೂಡುಬಿದಿರೆ ಪುರಸಭೆ ಸದಸ್ಯ ಕೊರಗಪ್ಪ ಮುಂತಾದವರು ಮುಖ್ಯ ಅತಿಥಿಗಳಾಗಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಬಿ. ರಮಾನಾಥ ರೈಗಳ ಸಾರಥ್ಯ ಮತ್ತೊಮ್ಮೆ ಸಿಗುವುದನ್ನು ದೃಢಪಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಒಗ್ಗಟ್ಟನ್ನು ಪ್ರದರ್ಶಿಸುವುದಕ್ಕಾಗಿ ಈ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮೊದಲು ಬಿ.ಸಿ. ರೋಡ್ ರಕ್ತೇಶ್ವರಿ ದೇವಸ್ಥಾನದ ಬಳಿಯಿಂದ ಸ್ಪರ್ಷ ಕಲಾ ಮಂದಿರದ ವರೆಗೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಘಟಕರಾದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಅಣ್ಣು ಖಂಡಿಗ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚಂದ್ರಹಾಸ ನಾಯ್ಕ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಪ್ರೀತಮ್ ರಾಜ್ ದ್ರಾವಿಡ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚನ್ನಪ್ಪ ನಾಯ್ಕ್ ಮುಂತಾದವರ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ನೆಟ್ಟಾರು ಕನಸಿನ ಮನೆ ಗೃಹಪ್ರವೇಶಕ್ಕೆ ಸಿದ್ಧ : ಎ.27 ರಂದು ನೂತನ “ಪ್ರವೀಣ್” ನಿವಾಸದ ಗೃಹಪ್ರವೇಶ

Next Post

ಕುಟುಂಬದ ಸಂತೋಷವನ್ನೇ ಬಲಿ ಪಡೆದ ಕೋಳಿ ಪದಾರ್ಥದ ಜಗಳ : ಮಗನನ್ನು ಕೊಲೆಗೈದು ಜೈಲು ಪಾಲಾದ ತಂದೆ..!!!

OtherNews

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.