Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ : ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಧರ್ಮಗುರುಗಳಿಂದ ಪತ್ರಿಕಾಗೋಷ್ಠಿ

April 5, 2023
in ಪುತ್ತೂರು
0
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ : ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಧರ್ಮಗುರುಗಳಿಂದ ಪತ್ರಿಕಾಗೋಷ್ಠಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹಿಂದು ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತರು ನಡೆಸುವ ಸಂಸ್ಥೆಗಳ ಹೆಸರನ್ನು ಹೇಳಿ ದ್ವೇಷಪೂರಿತ ಭಾಷಣ ಮಾಡಿರುವುದು ಸಮುದಾಯಕ್ಕೆ ನೋವಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಯಿ ದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರು ಮತ್ತು ಧರ್ಮಗುರುಗಳಾಗಿರುವ ಲಾರೆನ್ಸ್ ಮಸ್ಕರೇನ್ಹಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Advertisement
Advertisement
Advertisement

ಕ್ರೈಸ್ತರು ನಡೆಸುವ ಶಿಕ್ಷಣ ಸಂಸ್ಥೆಗಳಾದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆ, ಸಂತ ಫಿಲೋಮಿನಾ ಕಾಲೇಜು, ಸಂತ ವಿಕ್ಟರ್‌ನ ಪ್ರೌಢಶಾಲೆ, ಬೆಥನಿ ಶಿಕ್ಷಣ ಸಂಸ್ಥೆಗಳು, ಫಾದರ್ ಪತ್ರಾವೋ ಆಸ್ಪತ್ರೆಯ ಪರವಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಾ.25 ರಂದು ವಾಟ್ಸಾಪ್‌ನಲ್ಲಿ ಪ್ರಚಾರವಾಗುತ್ತಿರುವ ಹಿಂದು ಜಾಗರಣ ವೇದಿಕೆಯ ಕಾರ್ಯಕ್ರಮದ ಭಾಷಣದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿಯನ್ನು ತರುವಂತೆ ಮಾತುಗಳನ್ನಾಡಿದ್ದಾರೆ. ಮಾತ್ರವಲ್ಲದೆ ಕೋಮು ಗಲಭೆಯನ್ನು ಸೃಷ್ಟಿಸಲು ಪ್ರಚೋದನೆ ನೀಡಿದ್ದಾರೆ.

Advertisement

ಕ್ರೈಸ್ತರು ನಡೆಸುವ ಸಂಸ್ಥೆಗಳಾದ ಸಂತ ಫಿಲೋಮಿನಾ ಕಾಲೇಜು, ಫಾದರ್ ಪತ್ರವೋ ಆಸ್ಪತ್ರೆ, ಬೆಥನಿ ಶಿಕ್ಷಣ ಸಂಸ್ಥೆ ಸಂತ ವಿಕ್ಟರನ ಸಂಸ್ಥೆ ಅದೇ ರೀತಿ ಮಂಜಲ್ಪಡುವಿನಲ್ಲಿರುವ ಸುಧಾನ ಸಂಸ್ಥೆಯ ಹೆಸರನ್ನು ಹೇಳಿ ಈ ಜಾಗವೆಲ್ಲಾ ಹಿಂದುಗಳದ್ದು ಬ್ರಿಟೀಷರು ಅವರಿಗೆ ನೀಡಿದ್ದು, ಅವರಿಗೆ ಜಾಗ ನೀಡಿ ಹಿಂದುಗಳಿಗೆ ಜಾಗವಿಲ್ಲದಂತಾಗಿದೆ ಎಂದು ಹೇಳಿದ್ದಾರೆ. ಆದರೇ ಇವರ ಮಕ್ಕಳು ಮತ್ತ ಪತ್ನಿ ಇದೇ ಸಂತ ವಿಕ್ಟರನ ಪ್ರೌಢಶಾಲೆಯಲ್ಲಿ ವಿದ್ಯಾರ್ಜನೆ ಮಾಡಿ ಇವತ್ತು ಕ್ರೈಸ್ತ ಸಮುದಾಕ್ಕೆ ಅಪಮಾನ ಮಾಡಿರುವುದು ನೋವು ತಂದಿದೆ.

Advertisement

ದ್ವೇಷ ಭಾಷಣಗಳಂತಹ ಚಟುವಟಿಕೆಗಳು ಅಘಾತಕಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಿರುವಲ್ಲಿ ಭಾರತೀಯ ದಂಡ ಸಂಹಿತೆ 1890ರ ಅಡಿಯಲ್ಲಿ ಡಾ. ಎಂ.ಕೆ.ಪ್ರಸಾದ್ ಅವರು ವಿವಿಧ ಅಪರಾಧಗಳನ್ನು ಮಾಡಿದ್ದಾರೆ. ಇಂತಹ ದ್ವೇಷ ಪೂರಿತ ಭಾಷಣಗಳಿಗೆ ಕಡಿವಾಣ ಹಾಕಿ, ಡಾ.ಎಂ.ಕೆ.ಪ್ರಸಾದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ನಾವು ಸಹಾಯಕ ಕಮೀಷನರ್ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಗೆ ಜ್ಞಾಪಕ ಪತ್ರ ನೀಡಿದ್ದೇವೆ ಎಂದು ಅವರು ಹೇಳಿದ ಅವರು ವೀಡಿಯೋವನ್ನು ಯೂಟ್ಯೂಬ್ ಚಾನೆಲ್ ಮತ್ತಿತರ ಸಾಮಾಜಿಕ ಜಾಲತಾಣಗಳಿಂದ ತಕ್ಷಣ ಅಳಿಸಬೇಕು ಮತ್ತು ಕ್ಷಮೆಯಾಚಿಸಬೇಕೆಂದು ಅವರು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಡಾ. ಆಂಟನಿ ಪ್ರಕಾಶ್ ಮೊಂತೇರೋ ಅವರು ಮಾತನಾಡಿ, ಸಂತ ಪಿಲೋಮಿನಾ ಶಿಕ್ಷಣ ಸಂಸ್ಥೆ ಸ್ವಾತಂತ್ರ್ಯ ಬಳಿಕ ಸ್ಥಾಪನೆ ಆದದ್ದು 1958ರಲ್ಲಿ ಸಂತಫಿಲೋಮಿನಾ ಸಂಸ್ಥೆ ಅದಕ್ಕಿಂತ 5 ವರ್ಷದ ಹಿಂದೆ ಸಂತಫಿಲೋಮಿನಾ ಹೈಸ್ಕೂಲ್ ಸ್ಥಾಪನೆ ಆಗಿತ್ತು. ಈ ನಿಟ್ಟಿನಲ್ಲಿ ಡಾ. ಎಂ.ಕೆ.ಪ್ರಸಾದ್ ಅವರು ಹೇಳಿದ ಹೇಳಿಕೆ ಸತ್ಯಕ್ಕೆ ದೂರವಾದದ್ದು ಪ್ರಸಾದ್ ಭಂಡಾರಿಯರನ್ನು ಬಹಳಷ್ಟು ಸಲ ನಮ್ಮ ಸಂಸ್ಥೆಯ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ವೈಯುಕ್ತಿಕವಾಗಿ ನನಗೆ ಅತ್ಯಂತ ಆತ್ಮೀಯರು. ಅವರ ಜೊತೆ ಬಾಂಧವ್ಯ ಅದ್ಭುತವಾಗಿದೆ. ಇವತ್ತಿಗೂ ಆ ಬಾಂಧವ್ಯ ಇದೆ. ಇಂತಹ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ನಂತರ ಬಂದ ಸಂಸ್ಥೆಗಳ ಕುರಿತು ಆ ರೀತಿಯ ಹೇಳಿಕೆ ನೀಡಿರುವುದು ನಮ್ಮ ಸಮುದಾಯಕ್ಕೆ ನೋವಾಗಿದೆ. ಅವರು ಮಾತನಾಡಿದ ವಿಚಾರ ಹೇಗೆ ವೈರಲ್ ಆಯಿತೋ ಅದೇ ರೀತಿ 7 ವರ್ಷದ ಹಿಂದೆ ಕ್ರಿಸ್ಮಸ್ ಕೇಕ್ ನಾನೇ ಅವರಿಗೆ ಬಾಯಿಗೆ ನೀಡಿದ್ದು ಕೂಡಾ ವೈರಲ್ ಆಯಿತು. ಆದರೆ ನಮಗೆ ಇವತ್ತಿಗೂ ಅವರು ಆತ್ಮೀಯರೇ. ಹಾಗಾಗಿ ನಾನೆ ಅವರಲ್ಲಿ ಕುದ್ದು ಮಾತನಾಡುತ್ತೇನೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಫಿಲೋಮಿನಾ ಕಾಲೇಜಿನ ಕ್ಯಾಂಪಸ್
ನಿರ್ದೇಶಕ ಸ್ಪ್ಯಾನಿ ಪಿಂಟೋ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ, ಚರ್ಚ್‌ನ ಪಾಲನ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಜಾನ್ ಕುಟಿನ್ಹೋ, ಜೋ ಡಿಸೋಜಾ ಉಪಸ್ಥಿತರಿದ್ದರು.

Previous Post

ವಿಟ್ಲ : ಉರಿಮಜಲು ಸಮೀಪ ಗುಡ್ಡಕ್ಕೆ ಬೆಂಕಿ..!!!

Next Post

ಬೊಮ್ಮಾಯಿ ಮಾಮಗೆ ನನ್ನ ಬೆಂಬಲ..- ಕಿಚ್ಚ ಸುದೀಪ್ ಘೋಷಣೆ

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!
ಪುತ್ತೂರು

(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

August 6, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.