Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಬಿಜೆಪಿ ಟಿಕೆಟ್‌ ಯಾರಿಗೆ..!!? ಹಾಲಿಯವರೋ, ಹೊಸಬರೋ… ತೂಗಿ ನೋಡುತ್ತಿದೆ ಹೈಕಮಾಂಡ್‌..!!!

April 7, 2023
in ಪುತ್ತೂರು
0
ಬಿಜೆಪಿ ಯುವ ಮೋರ್ಚಾ ಪುತ್ತೂರು ನಗರ ಮಂಡಲ ವತಿಯಿಂದ ಕೋವಿಡ್-19 ಸಂಕಷ್ಟದ ಸಮಯದಲ್ಲಿ  ಪ್ಲಾಸ್ಮಾದಾನ, ರಕ್ತದಾನ ಮಾಡಲು ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಚುನಾವಣೆ ಘೋಷಣೆಗಿಂತ 4-5 ತಿಂಗಳ ಹಿಂದಿನಿಂದಲೇ ಬಿಜೆಪಿ ರಾಜ್ಯಾಧ್ಯಕ್ಷರ ತವರು ಕ್ಷೇತ್ರದಲ್ಲಿ ಕಾಣಿಸಿಕೊಂಡ ಹಾಲಿ ಶಾಸಕರ ವಿರುದ್ಧದ ಧ್ವನಿ ತಣ್ಣಗಾಗದ ಹಿನ್ನೆಲೆಯಲ್ಲಿ ಪ್ರತ್ಯಸ್ತ್ರ ಪ್ರಯೋಗದ ಬಗ್ಗೆ ಚಿಂತನೆ ನಡೆದಿದೆ.

Advertisement
Advertisement
Advertisement

ನಾಮಪತ್ರ ಸಲ್ಲಿಕೆಗೆ ಒಂದು ವಾರ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೆಲ ಹಾಲಿ ಶಾಸಕರಿಗೆ ಟಿಕೆಟ್‌ ಖಾತರಿ ಇಲ್ಲ ಎನ್ನುವ ಮಾಹಿತಿ ಇದೆ. ಹೀಗಾಗಿ ಹಾಲಿ ಶಾಸಕ ಸಂಜೀವ ಮಠಂದೂರು ಅವರು ಟಿಕೆಟ್‌ಗಾಗಿ ಪ್ರಯತ್ನ ನಿರತರಾಗಿದ್ದಾರೆ. ತಮ್ಮ ಪರವಾಗಿ ಇರುವ ಎಲ್ಲ ಪೂರಕ ಅಂಶಗಳನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದು, ಎಷ್ಟರಮಟ್ಟಿಗೆ ಫ‌ಲ ಕೊಡುತ್ತದೆಂಬ ಕುತೂಹಲ ಮೂಡಿದೆ.

ಸದ್ಯ ಸಂಜೀವ ಮಠಂದೂರು ಅವರು ನಂಬಿರುವುದು ಎರಡೇ ಅಂಶಗಳನ್ನು. ಒಂದು- ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಆಪ್ತ ವಲಯದಲ್ಲಿರುವವರು ಎಂಬುದು.

Advertisement
Advertisement

ಮತ್ತೊಂದು- ಜಾತಿ ಲೆಕ್ಕಾಚಾರ. ದ.ಕ. ಜಿಲ್ಲೆಯಲ್ಲಿ ಪ್ರಮುಖ ಸಮುದಾಯವಾಗಿದ್ದು, ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿರುವ ಒಕ್ಕಲಿಗ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ತಮಗೆ ಮತ್ತೆ ಅವಕಾಶ ಸಿಗಬಹುದು ಎಂಬುದು ಮಠಂದೂರು ಅವರ ನಂಬಿಕೆ. ಆದರೆ ಈ ಅಂಶಗಳು ಕೈ ಹಿಡಿದಾವೆಯೇ ಎಂಬುದನ್ನು ಕಾದು ನೋಡಬೇಕಿದೆ.

ಎರಡು ದಿನಗಳ ಹಿಂದೆ ಪುತ್ತೂರಿನ ಒಕ್ಕಲಿಗ ಮುಖಂಡರು ಆದಿಚುಂಚನಗಿರಿ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಸಂಜೀವ ಮಠಂದೂರು ಅವ ರಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಕ್ಷೇತ್ರದಲ್ಲಿ ವ್ಯಾಪಕ ಚರ್ಚೆಗೀಡಾಗಿದೆ. ಈ ನಿಯೋಗದಲ್ಲಿ ಪ್ರಮುಖ ಪಕ್ಷಗಳ ಸದಸ್ಯರೂ ಇದ್ದರು ಎನ್ನಲಾಗಿದೆ.

ಹಿಂದುತ್ವದ ಭದ್ರಕೋಟೆ..!!

ಪುತ್ತೂರು ಕ್ಷೇತ್ರವು ಬಿಜೆಪಿ ಪಾಲಿಗೆ ಹಿಂದುತ್ವದ ಕೋಟೆ. ಇಲ್ಲಿ ಜಾತಿ ಆಧಾರಿತವಾಗಿ ಯಾರೂ ಗೆದ್ದಿಲ್ಲ. ಬಿಜೆಪಿ ಯೂ ಇದುವರೆಗೆ ಹಿಂದುತ್ವದ ಆಧಾ ರದ ಮೇಲೆಯೇ ಹೆಚ್ಚಾಗಿ ಚುನಾವಣೆ ಎದುರಿಸಿದೆ. ಆದರೆ ಇದೀಗ ಸಂಜೀವ ಮಠಂದೂರು ಅವರು ಜಾತಿ ಬಲಕ್ಕೆ ಮೊರೆ ಹೋಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದರಲ್ಲಿ ಎಷ್ಟರಮಟ್ಟಿಗೆ ಯಶಸ್ವಿ ಯಾದಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಬಿಜೆಪಿ ಮತ್ತು ಸಂಘ ಪರಿವಾರದ ಒಂದು ಗುಂಪಿನ ಮಧ್ಯೆ ಶೀತಲ ಸಮರ ಮುಂದುವರಿ ದಿದ್ದು, ಇವೆಲ್ಲವೂ ಬಿಜೆಪಿಗೆ ಮುಳು ವಾದೀತೇ ಎಂಬ ಚರ್ಚೆಯೂ ಚಾಲ್ತಿಯಲ್ಲಿದೆ.

Advertisement
Previous Post

ಬೆಳ್ತಂಗಡಿ: ಹೊಟ್ಟೆನೋವಿನಿಂದ ಒಂದೇ ದಿನ ಸ್ನೇಹಿತೆಯರಿಬ್ಬರು ಸಾವು..!!

Next Post

(ಎ.20 – 23) : ತೆಂಕಿಲದಲ್ಲಿ ಯೋಗ ಜೀವನ ದರ್ಶನ – 2023

OtherNews

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026

Leave a Reply Cancel reply

Your email address will not be published. Required fields are marked *

Recent News

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page