Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದಕ್ಷಿಣ ಕನ್ನಡ : ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಮೊದಲು ಠೇವಣಿ ಇರಿಸಲು ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ

April 11, 2023
in ಮಂಗಳೂರು
0
ದಕ್ಷಿಣ ಕನ್ನಡ : ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಮೊದಲು ಠೇವಣಿ ಇರಿಸಲು  ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಭಾರತೀಯ ಶಸ್ತ್ರಾಸ್ತ್ರ ಕಾಯಿದೆ 1959ರ ಕಲಂ 17 (3) (ಬಿ) ರನ್ವಯ, 2023 ,ಮಾ.30ರಂದು ಹೊರಡಿಸಿದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಬೆಳೆ ರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತಮ್ಮ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ 2023 ಎ.24ರ ಒಳಗಾಗಿ ಜಮಾ ಮಾಡಲು ಆದೇಶಿಸಿದ್ದರು.

ಈ ಆದೇಶವನ್ನು ಮಾರ್ಪಡಿಸಿ ಎ.6 ರಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪರಿಷ್ಕೃತ ಆದೇಶವನ್ನು ಹೊರಡಿಸಿದ್ದು, ಈ ಆದೇಶದಲ್ಲಿ ಬೆಳೆ ಹಾಗೂ ಆತ್ಮರಕ್ಷಣೆ ಆಯುಧಗಳ ಪರವಾನಿಗೆದಾರರು ತಮ್ಮ ಆಯುಧಗಳನ್ನು ಪೊಲೀಸ್ ಠಾಣೆ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಎ.13 ರ ಒಳಗಾಗಿ ಠೇವಣೆ ಇರಿಸುವಂತೆ ಆದೇಶಿಸಿದ್ದಾರೆ.

Advertisement

ಅದರಂತೆ ಜಿಲ್ಲೆಯ ಎಲ್ಲ ಆಯುಧಗಳ ಪರವಾನಿಗೆದಾರರು ನಿಗದಿತ ದಿನಾಂಕದ ಒಳಗಾಗಿ ತಮ್ಮ ಬಳಿಯಿರುವ ಆಯುಧ/ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಜಮಾ ಮಾಡಿ ರಶೀದಿಗಳನ್ನು ಪಡೆದುಕೊಳ್ಳುವುದು ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ತ್ರರಲ್ಲಿ ಜಮಾ ಮಾಡಿ ಈ ಬಗ್ಗೆ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡುವುದು. ಇದಕ್ಕೆ ತಪ್ಪಿದಲ್ಲಿ ಸೂಕ್ತ ಕಾನೂನುಕ್ರಮವನ್ನು ಕೈಗೊಳ್ಳಲಾಗುವುದು. ಆದುದರಿಂದ ಜಿಲ್ಲೆಯಲ್ಲಿರುವ ಶಸ್ತ್ರಾಸ್ತ್ರ, ಪರವಾನಿಗೆದಾರರು ಈ ವಿಷಯದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ..

Advertisement
Previous Post

ವಿಟ್ಲ ಕೆ.ಎಸ್.ಆರ್.ಟಿ.ಸಿ ಅಧಿಕಾರಿಯ ಬೇಜವಾಬ್ದಾರಿ : ಬಸ್ ನಿಲ್ದಾಣ ಶೌಚಾಲಯದಲ್ಲೂ ನೀರಿಲ್ಲ..ಕುಡಿಯಲೂ ನೀರಿಲ್ಲ…!! ಬಾವಿ ಇದ್ದರೂ ಪಂಪ್ ಸರಿಯಿಲ್ಲ..ಅಧಿಕಾರಿ ಇದ್ದರೂ ಕರ್ತವ್ಯ ಮಾಡ್ತಿಲ್ಲ.!!

Next Post

ವಿಧಾನ ಸಭಾ ಚುನಾವಣೆ : ‘ಪುತ್ತಿಲ FOR ಪುತ್ತೂರು’ ಟ್ವೀಟರ್ ಅಭಿಯಾನ : ಈ ಬಾರಿಯಾದರು ಅರುಣ್ ಕುಮಾರ್ ಪುತ್ತಿಲ ರವರಿಗೆ ಸಿಗಲಿದೆಯೇ ಅಭ್ಯರ್ಥಿ ಸ್ಥಾನ..!!!

OtherNews

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

March 12, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page