Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆತ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ..- ಸಚಿವ ಎಸ್.ಅಂಗಾರ

April 14, 2023
in ರಾಜಕೀಯ, ರಾಜ್ಯ, ಸುಳ್ಯ
0
ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆತ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ..- ಸಚಿವ ಎಸ್.ಅಂಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ಟಿಕೆಟ್ ಸಿಗದ ಕಾರಣ ತತ್ ಕ್ಷಣದ ನೋವಾಗಿತ್ತು. ಆದರೆ ಇದೀಗ ನನ್ನ ಹೇಳಿಕೆ ಹಿಂಪಡೆಯುತ್ತಿದ್ದು, ಸಕ್ರೀಯ ರಾಜಕೀಯದಲ್ಲಿದ್ದುಕೊಂಡ ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು.

Advertisement
Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ, ಆದರೆ ನನಗೆ ಹೇಳದೆ ಆಯ್ಕೆ ಮಾಡಿರುವುದು ನೋವುಂಟಾಗಿತ್ತು. ಇದು ತತ್ ಕ್ಷಣದ ನೋವಷ್ಟೇ..ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ. 7 ಬಾರಿ ಸ್ಪರ್ಧೆ ಮಾಡಿದಾಗಲೂ ನಾನೆಂದೂ ಟಿಕೆಟ್ ಗಾಗಿ ಲಾಬಿ ಮಾಡಿದವನಲ್ಲ ಪಕ್ಷವೇ ಅವಕಾಶ ನೀಡಿತ್ತು.

ಏಪ್ರಿಲ್ 11ರ ರಾತ್ರಿ ಟಿ.ವಿ. ನೋಡಿದಾಗಲೇ ನನಗೆ ಅವಕಾಶವಿಲ್ಲ ಎಂಬ ಮಾಹಿತಿ ಸಿಕ್ಕಿತ್ತು. ಇದರಿಂದ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಯಾರಲ್ಲಿ ಏನು ಹೇಳಬೇಕೆಂದೂ ಹೊಳೆಯಲಿಲ್ಲ. ಹೀಗಾಗಿ 12 ರಂದು ಬೆಳಗ್ಗೆ ನಾನು ಗೊಂದಲದಿಂದ ನನ್ನ ನಿರ್ಧಾರವನ್ನು ಪ್ರಕಟ ಮಾಡಿದೆ .ಬಳಿಕ ನನ್ನ ಬಗ್ಗೆ ಬೇರೆ ಬೇರೆ ರೀತಿಯಲ್ಲಿ ಚರ್ಚೆ ಆರಂಭವಾಗಿರುವುದು ಗಮನಿಸಿದ್ದೇನೆ. ಇದರಿಂದಾಗಿ ನನ್ನ ಕ್ಷೇತ್ರದ ಮತದಾರರಿಗೆ , ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ತಪ್ಪು ಸಂದೇಶ ಹೋಗುತ್ತಿರುವುದು ಸರಿಯಲ್ಲ. ನಿಜ ಸಂಗತಿ ತಿಳಿಸುವುದು ಅಗತ್ಯ ಅನ್ನಿಸಿದ್ದರಿಂದ ನಾನು ಈ ಹೇಳಿಕೆ ನೀಡುತ್ತಿದ್ದೇನೆ ಎಂದರು. ರಾಜಕೀಯದಲ್ಲಿ ಇಲ್ಲದಿದ್ದರೂ ಸಮಾಜದ ಮಧ್ಯೆ ನನ್ನ ಕೆಲಸ, ಕರ್ತವ್ಯ ನಿಲ್ಲುವುದಿಲ್ಲ.

Advertisement
Advertisement

ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾನು ನಿಲ್ಲುತ್ತೇನೆ. ಪಕ್ಷದಲ್ಲಿ ಸಕ್ರಿಯನಾಗಿದ್ದು, ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.

Advertisement
Previous Post

ಕಾಂಗ್ರೆಸ್ ತೊರೆದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ : ‘ಪುತ್ತೂರು ಕ್ಷೇತ್ರದಲ್ಲಿ ದಳದ ಬಾವುಟವನ್ನು ಹಾರಿಸುತ್ತೇವೆ’..- ದಿವ್ಯಪ್ರಭಾ ಗೌಡ

Next Post

ಸಂಪಾಜೆ : ಕಾರು-ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ : ಮೂವರು ಮಕ್ಕಳು ಸಹಿತ ಆರು ಮಂದಿ ಮೃತ್ಯು..!!

OtherNews

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!
ಸುಳ್ಯ

March 9, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page