ಸುಳ್ಯ : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಪೇಟೆಯಲ್ಲಿ ನಡೆದಿದೆ.

ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಓರ್ವ ಪುರುಷ, ಮೂವರು ಮಕ್ಕಳು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತದೇಹವನ್ನು ಸುಳ್ಯದ ಕೆವಿಜೆ ಹಾಗೂ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ..



























