ಪುತ್ತೂರು : ವಿಧಾನ ಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರ ಚುನಾವಣಾ ಕಚೇರಿಯು ಎ.16 ರಂದು ಉದ್ಘಾಟನೆಗೊಂಡಿತು.

ಮುಕ್ರಂಪಾಡಿಯ ಸುಭದ್ರ ಕಲ್ಯಾಣ ಮಂಟಪದ ಬಳಿ ಗಣಹೋಮದ ಮೂಲಕ ಅರುಣ್ ಕುಮಾರ್ ಪುತ್ತಿಲ ರವರ ಚುನಾವಣಾ ಕಚೇರಿಯನ್ನು ಉದ್ಘಾಟನೆಗೊಳಿಸಲಾಯಿತು.

ಎ.17 ರಂದು ಪುತ್ತಿಲ ರವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.




























