ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರನ್ನು ಭೇಟಿ ಮಾಡಿದ ಶಾಸಕ ಯು.ಟಿ. ಖಾದರ್ ಶುಭ ಹಾರೈಸಿದರು.

ಅಶೋಕ್ ರೈ ರವರ ಚುನಾವಣಾ ಕಚೇರಿಗೆ ಭೇಟಿ ನೀಡಿದ ಉಳ್ಳಾಲ ಶಾಸಕ ಯು.ಟಿ. ಖಾದರ್ ರೈ ಯವರಿಗೆ ಹೂ ಗುಚ್ಛ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು..

























