ವಿಟ್ಲ: ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಮ್ಯಾನ್ ವಿದ್ಯುತ್ ಕಂಬದಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಮಾಡತಡ್ಕ ದಲ್ಲಿ ನಡೆದಿದೆ.
ಪವರ್ ಮ್ಯಾನ್ ಕೆಲಿಂಜ ನಿವಾಸಿಯಾದ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ವಿಟ್ಲ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.