ಬಂಟ್ವಾಳ : ಹಿಂದೂ ಸಂಘಟನೆಗಳ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬಂಟ್ವಾಳ ಸಮೀಪ ನಡೆದಿದೆ.

ಪ್ರದೀಪ್ ಕುಮಾರ್ ಸಿಕ್ವೇರಾ ಕಾರಜೆ ಬಂಧಿತ ಆರೋಪಿ.

ಹಿಂದೂ ಸಂಘಟನೆಗಳ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದು, ಎರಡು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ..

























