ಪುತ್ತೂರು : ಪ್ರಸಿದ್ಧ ಕ್ಷೇತ್ರ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.

ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆ ಭೇಟಿ ನೀಡಿದ ಪುತ್ತಿಲ ರವರು ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಈ ವೇಳೆ ಹಲವು ಮಂದಿ ಪ್ರಮುಖರು ಉಪಸ್ಥಿತರಿದ್ದರು.

























