ಪುತ್ತೂರು : ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಭೇಟಿ ನೀಡಿದರು.

ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆ ಭೇಟಿ ನೀಡಿದ ದಿವ್ಯಪ್ರಭಾ ರವರು ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.


























