ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿದರು.

ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿದ ಅಶೋಕ್ ರೈ ಯವರು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ಪ್ರಮುಖರು ಉಪಸ್ಥಿತರಿದ್ದರು..




























