Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!

April 23, 2023
in ಪುತ್ತೂರು, ರಾಜಕೀಯ, ರಾಜ್ಯ, ಸುಳ್ಯ
0
ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ವಿಧಾನ ಸಭಾ ಕ್ಷೇತ್ರದಲ್ಲಿ ಈಗ ಸ್ಪರ್ಧಿಯಾಗಿರುವ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ತವರುಮನೆ ಸುಳ್ಯ. ಈಗ ವಾಸ್ತವ್ಯ ಇರುವ ಕಡಬ ಕೂಡಾ ಸುಳ್ಯ ವಿಧಾನಸಭಾ ಕ್ಷೇತ್ರ. ಇದೇ ಕ್ಷೇತ್ರದಲ್ಲಿ ಅವರು ಒಂದು ಬಾರಿ ನಗರ ಪಂಚಾಯತ್ ಅಧ್ಯಕ್ಷರಾಗಿ, ಮೂರು ಬಾರಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾರೆ.

Advertisement
Advertisement
Advertisement

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ದಿವ್ಯಪ್ರಭಾ ಚಿಲ್ಲಡ್ಕ ಸುಳ್ಯ ತಾಲೂಕಿನ ಗುತ್ತಿಗಾರಿನವರು. ರಾಜಕೀಯ ಹಿನ್ನೆಲೆಯಿಂದಲೇ ಬಂದಿರುವ ದಿವ್ಯಪ್ರಭಾ ಈ ಹಿಂದೆ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರಾಗಿದ್ದವರು.

ಪುತ್ತೂರಿನಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಶಾಫಿ ಬೆಳ್ಳಾರೆ ಸುಳ್ಯ ತಾಲೂಕಿನ ಬೆಳ್ಳಾರೆಯವರು. ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿರುವ ಇವರು ಪ್ರಸ್ತುತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿದ್ದು ಅಲ್ಲಿಂದಲೇ ಸ್ಪರ್ಧೆ ನಡೆಸುತ್ತಿದ್ದಾರೆ.

Advertisement

ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಡಾ. ಬಿ.ಕೆ. ವಿಶುಕುಮಾರ್ ಅವರು ಮೂಲತಃ ಸುಳ್ಯ ತಾಲೂಕಿನವರು. ಇಲ್ಲಿನ ಪಂಜದಲ್ಲಿ ಹುಟ್ಟಿ ಬೆಳೆದದವರು. ಮೈಸೂರಿನಲ್ಲಿ ಕೃಷಿ ವಿಜ್ಞಾನಿಯಾಗಿ ಸ್ವಂತ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಪ್ರಸ್ತುತ ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯಿಂದ ಸ್ಪರ್ಧಿಸುತ್ತಿರುವ ಐವನ್ ಫೆರಾವೋ ಸುಳ್ಯ ತಾಲೂಕಿನ ಬೆಳ್ಳಾರೆಯ ಪನ್ನೆಯವರು.

ಒಟ್ಟಿನಲ್ಲಿ ಈ ಬಾರಿ ಸುಳ್ಯ ತಾಲೂಕಿನ ಐವರು ಪುತ್ತೂರಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

Previous Post

‘ಯಾವುದೇ ಕಾರಣಕ್ಕೂ ನಾಮಪತ್ರ ಹಿಂತೆಗೆಯುವುದಿಲ್ಲ.., ಅಪಪ್ರಚಾರಕ್ಕೆ ಕಿವಿಗೊಡಬೇಡಿ’- ಅರುಣ್ ಕುಮಾರ್ ಪುತ್ತಿಲ

Next Post

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಎಐಸಿಸಿ ವೀಕ್ಷಕರು ಭೇಟಿ

OtherNews

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!
ಸುಳ್ಯ

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

June 23, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026
ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

June 21, 2026

Leave a Reply Cancel reply

Your email address will not be published. Required fields are marked *

Recent News

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page