ಪುತ್ತೂರು : ವಿಟ್ಲ ಯುವ ವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪುತ್ತೂರು ಕ್ಷೇತ್ರದ
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗವಹಿಸಿ, ನೂತನ
ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮತಯಾಚನೆ ಮಾಡಿದ ಅಶೋಕ್ ರೈ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಪದಾಧಿಕಾರಿಗಳು,
ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

























