ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಚುನಾವಣಾ ಪ್ರಚಾರ ಸಭೆಯು ಮಾಡವುಕಟ್ಟೆ ಬಳಿ ನಡೆಯಿತು.

ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅವರು ಅರುಣ್ ಪುತ್ತಿಲ ರವರ ಪರವಾಗಿ ಪ್ರಚಾರ ಭಾಷಣ ನಡೆಸಿದರು.

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅಪಾರ ಸಂಖ್ಯೆಯಲ್ಲಿ ನೆರೆದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಪುತ್ತಿಲ ರವರು ಸಾರ್ವಜನಿಕರಲ್ಲಿ ಮತಯಾಚಿಸಿದರು.






























