ಪುತ್ತೂರು : ವಿಧಾನ ಸಭಾ ಚುನಾವಣಾ ಹಿನ್ನೆಲೆ ಯುವ ಕಾಂಗ್ರೆಸ್ ಸಭೆಯು ಇಡ್ಕಿದು ಗ್ರಾಮದಲ್ಲಿ ನಡೆಯಿತು.

ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ ಸದಸ್ಯ ಅಬೂಬಕ್ಕರ್ ಕೋಲ್ಪೆ ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಹಾಗೂ ಇತರ ಕಾಂಗ್ರೆಸ್ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



























