Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಎ.29-ಮೇ.7) ಬೆಳ್ಳಿಪ್ಪಾಡಿ ‘ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ’ ದೇವಸ್ಥಾನದ ಬ್ರಹ್ಮಕಲಶೋತ್ಸವ

April 24, 2023
in ಧಾರ್ಮಿಕ, ಪುತ್ತೂರು
0
(ಎ.29-ಮೇ.7) ಬೆಳ್ಳಿಪ್ಪಾಡಿ ‘ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ’ ದೇವಸ್ಥಾನದ ಬ್ರಹ್ಮಕಲಶೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಎ.29 ರಿಂದ ಮೇ.7ರ ವರೆಗೆ ನಡೆಯಲಿದೆ.

Advertisement
Advertisement

ಎ.29 ರಿಂದ ಮೇ.7ರ ವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಸುಮಾರು 8 ಕಿ.ಮೀ. ದೂರದಲ್ಲಿರುವ ಬೆಳ್ಳಿಪ್ಪಾಡಿ ಊರು ಇತಿಹಾಸ ಪ್ರಸಿದ್ಧವಾಗಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಶ್ರೀ ಸಕಲೇಶ್ವರ ದೇವಸ್ಥಾನಗಳಿದ್ದು ಇತರ ಧರ್ಮದೈವಗಳ ಸ್ಥಾನವು ಕೂಡಾ ಇರುತ್ತದೆ.

Advertisement

ಇತ್ತೀಚೆಗೆ ಊರಪರವೂರಿನ ಭಕ್ತರು ಬೆಳ್ಳಿಪ್ಪಾಡಿ ಮನೆತನದವರು ಸೇರಿ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದ ಸಂಪೂರ್ಣ ಅಜೀರ್ಣವಾಗಿರುವ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ್ಯೋತಿಷ್ಯ ವಿದ್ವಾಂಸರ ಮೂಲಕ ಅಷ್ಟಮಂಗಲ, ಸ್ವರ್ಣಪ್ರಶ್ನೆಯನ್ನು ಇಟ್ಟು ಸುಧೀರ್ಘವಾಗಿ ಚಿಂತಿಸಲಾಗಿತ್ತು. ಇದರಲ್ಲಿ ಕಂಡು ಬಂದ ಪ್ರಕಾರ ಶ್ರೀ ದೇವಸ್ಥಾನವು ಅತೀ ಪುರಾತನ ಕಾಲದಿಂದಲೂ ಮಹಿಮಾತಿಶಯ ಪ್ರಭಾವಿಗಳಿಂದ ಋಷಿಮುನಿಗಳಿಂದ ಆರಾಧಿಸಲ್ಪಟ್ಟ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಸಾನಿಧ್ಯವಾಗಿದ್ದ ಈ ದೇವರು ಶ್ರೀ ಮಹಾಮೃತ್ಯುಂಜಯ ಪಂಚಲಿಂಗೇಶ್ವರ ಸ್ವರೂಪಿಯಾದ ಈಶ್ಚರನೇ ಆಗಿರುತ್ತಾನೆ. ಪೂರ್ವದಲ್ಲಿ ಈ ದೇವಸ್ಥಾನ 8 ಗ್ರಾಮಗಳಿಗೆ ಸಂಬಂಧಿಸಿದ ಗ್ರಾಮ ದೇವಸ್ಥಾನ. ಸೀಮಾ ದೇವಸ್ಥಾನವೂ ಇದಾಗಿತ್ತು. ಹಿಂದೆ ಇಲ್ಲಿ ಉತ್ಸವಾದಿ ಪಾತ್ರಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಹಾಗೆಯೇ ಶ್ರೀ ಸತ್ಯನಾರಾಯಣ ದೇವರ ಆರಾಧನೆಯೂ ಇಲ್ಲಿ ನಿರಂತರವಾಗಿ ನಡೆಯುತ್ತಿತ್ತು. ಕಾರಣಾಂತರಗಳಿಂದ ಕ್ರಮೇಣ ಜಾತ್ರೆ, ಉತ್ಸವ ಇತ್ಯಾದಿಗಳು ಸ್ಥಗಿತಗೊಂಡು ಪ್ರಸ್ತುತ ನಿತ್ಯಪೂಜೆ ಮಾತ್ರ ಜರುಗುತ್ತಿದೆ.

ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ಶ್ರೀ ಸಕಲೇಶ್ವರ ದೇವರ ಸಾನಿಧ್ಯವೂ ಇಂದಿಗೂ ಕೂಡಾ ಅತ್ಯಂತ ಜೀವ ಚೈತನ್ಯ ರೂಪದಲ್ಲಿ ಇರುವುದಾಗಿದೆ. ಭಕ್ತಜನರ ಸರ್ವಕಾಮನೆಗಳನ್ನು ಈಡೇರಿಸುವ ದೇವರು ಇದಾಗಿದ್ದು, ವಿವಾಹ ಸಿದ್ಧಿ, ಸಂತಾನ ಸಿದ್ಧಿಯೇ ಮೊದಲಾದ ಸರ್ವ ಕಾಮನೆಗಳನ್ನು ಪ್ರಾರ್ಥಿಸಬಹುದಾಗಿದೆ ಎಂದು ಕಂಡು ಬಂದಿರುತ್ತದೆ.

ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಕ್ರಮವು ಈಗಾಗಲೇ ಪೂರ್ಣಗೊಂಡಿದ್ದು, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಅನುಜ್ಞಕಲಶ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮವು ದಿನಾಂಕ 28-03-2022ರಿಂದ 30-03-2022ರ ತನಕ ಸಂಪನ್ನಗೊಂಡಿದೆ. ಶ್ರೀ ದೇವಸ್ಥಾನದ ಅಭಿವೃದ್ಧಿಯ ಅಂಗವಾಗಿ ಈಗಾಗಲೇ ಗರ್ಭಗುಡಿಗೆ ಸಂಬಂಧಪಟ್ಟ ಮರದ ಕೆಲಸ, ನಮಸ್ಕಾರ ಮಂಟಪ ನಿರ್ಮಾಣ, ಗಣಪತಿ ಗುಡಿಯ ನಿರ್ಮಾಣ, ಸುತ್ತುಪೌಳಿಯ ನಿರ್ಮಾಣ ಹಾಗೂ ಅರ್ಚಕರ ಮನೆ ನಿರ್ಮಾಣದ ಕಾರ್ಯವು ಎಲ್ಲಾ ಊರ ಪರವೂರ ಭಕ್ತರ ಸಹಕಾರದೊಂದಿಗೆ ಭರದಿಂದ ಸಾಗುತ್ತಲಿದೆ. ಈ ಎಲ್ಲಾ ಕಾರ್ಯಗಳಗೆ ರೂಪಾಯಿ 90 ಲಕ್ಷಕ್ಕಿಂತ ಹೆಚ್ಚು ತಗಲಬಹುದೆಂದು ಅಂದಾಜಿಸಲಾಗಿದೆ.

ಅತ್ಯಂತ ಶೀಘ್ರದಲ್ಲಿ ಶ್ರೀ ದೇವಸ್ಥಾನದ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಬ್ರಹ್ಮಕಲಶೋತ್ಸವವನ್ನು ನಡೆಸುವರೇ ಒಂದು ಯೋಜನೆಯನ್ನು ರೂಪಿಸಿದ್ದು, ಎಲ್ಲಾ ಭಕ್ತರು ಈ ಪುಣ್ಯ ಮಹತ್ಕಾರ್ಯದಲ್ಲಿ ತನು-ಮನ-ಧನಗಳ ಸಹಕಾರವನ್ನಿತ್ತು ಯಶಸ್ವಿಗೊಳಸಬೇಕಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Previous Post

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ..!!!

Next Post

ನನ್ನ ಅವಧಿಯಲ್ಲಾದ ಅಭಿವೃದ್ಧಿಗಳೇ ನನಗೆ ಗೆಲುವಿನ ಮೆಟ್ಟಿಲು : ರಮಾನಾಥ ರೈ

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.