Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನನ್ನ ಅವಧಿಯಲ್ಲಾದ ಅಭಿವೃದ್ಧಿಗಳೇ ನನಗೆ ಗೆಲುವಿನ ಮೆಟ್ಟಿಲು : ರಮಾನಾಥ ರೈ

April 24, 2023
in ಪುತ್ತೂರು
0
ನನ್ನ ಅವಧಿಯಲ್ಲಾದ ಅಭಿವೃದ್ಧಿಗಳೇ ನನಗೆ ಗೆಲುವಿನ ಮೆಟ್ಟಿಲು : ರಮಾನಾಥ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ನನ್ನ ಅಧಿಕಾರಾವಧಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿನ ಮೆಟ್ಟಿಲು. ನನ್ನ ಅವಧಿ ಹಾಗೂ ಕಳೆದ ಐದು ವರ್ಷದ ಇನ್ನೊಬ್ಬರ ಅಧಿಕಾರವಧಿಯನ್ನು ಜನ ತುಲನೆ ಮಾಡಿ ಈ ಬಾರಿ ಕಾಂಗ್ರೆಸ್ ಗೆಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಹೇಳಿದರು.

Advertisement
Advertisement

ಬರಿಮಾರು ಗ್ರಾಮದಲ್ಲಿ ಭಾನುವಾರ ಮನೆಮನೆ ಭೇಟಿ ಮಾಡಿ ಮತಯಾಚನೆ ಮಾಡಿದ ಸಂದರ್ಭ ಅವರು ಮಾತನಾಡಿದರು.

Advertisement
Advertisement

ಬಂಟ್ವಾಳ ತಾಲೂಕಿನಾದ್ಯಂತ ಬಹುತೇಕ ಪ್ರಗತಿ ಕಾರ್ಯಗಳು ನನ್ನ ಆಡಳಿತ ಅವಧಿಯಲ್ಲೇ ನಡೆದಿವೆ. ಬಿ.ಸಿ. ರೋಡ್ ನಲ್ಲಿರುವ ತಾಲೂಕು ಆಡಳಿತ ಕಚೇರಿಯಾದ ಮಿನಿವಿಧಾನಸೌಧ, ಬಿ.ಸಿ. ರೋಡ್ ನಲ್ಲಿರುವ ಜಿಲ್ಲೆಯಲ್ಲೇ ಅತ್ಯಂತ ಸುಸಜ್ಜಿತ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಪ್ರವಾಸಿ ಬಂಗ್ಲೆ, ಅಂಬೇಡ್ಕರ್ ಭವನ ಮುಂತಾದ ಹಲವು ಆಡಳಿತಾತ್ಮಕ ಕಚೇರಿಗಳು ತಮ್ಮ ಅವಧಿಯಲ್ಲಿ ನಿರ್ಮಿಸಲಾಗಿದೆ. ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ವಸತಿ ನಿವೇಶನ ಹಂಚಿಕೆ, ಮನೆ ನಿರ್ಮಾಣ, ಗುಣಮಟ್ಟದ ಶಿಕ್ಷಣ ವ್ಯವಸ್ಥೆ, ಆರೋಗ್ಯ ಕೇಂದ್ರಗಳನ್ನೂ ದೊಡ್ಡ ಮೊತ್ತದ ಅನುದಾನಗಳನ್ನು ತಂದು ಅಭಿವೃದ್ಧಿ ಪಡಿಸಿದ್ದೇನೆ ಎಂದು ಅವರು ಈ ವೇಳೆ ಸ್ಮರಿಸಿದರು.

Advertisement

ಆದರೆ ಕಳೆದ ಐದು ವರ್ಷಗಳಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನ ತಮ್ಮನ್ನು ಗೆಲ್ಲಿಸುವುದಿಲ್ಲ ಎಂದು ಅರಿತಿರುವ ಬಿಜೆಪಿ ಕಳೆದ ಬಾರಿಗಿಂತಲೂ ಹೆಚ್ಚು ಅಪಪ್ರಚಾರದಲ್ಲಿ ನಿರತವಾಗಿದೆ. ಆದರೆ, ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನ ಈ ಬಾರಿ ಕಾಂಗ್ರೆಸ್ ಅನ್ನು ಭಾರೀ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ರೈ ಭರವಸೆ ವ್ಯಕ್ತಪಡಿಸಿದರು.
ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸಿದ್ದಕಟ್ಟೆ ಚರ್ಚ್‍ನಲ್ಲಿ ಪ್ರಾರ್ಥನೆ :

ಚುನಾವಣಾ ಪ್ರಚಾರದ ನಡುವೆ ರಮಾನಾಥ ರೈ ಅವರು ಸಿದ್ದಕಟ್ಟೆಯ ಸಂತ ಪ್ಯಾಟ್ರಿಕ್ ಚರ್ಚ್‍ಗೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಪ್ರಾರ್ಥಿಸಿದರು. ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್ ಶೆಟ್ಟಿ, ಫಾ.ಡೇನಿಯಲ್ ಡಿಸೋಜ,ಕೆ. ಪಾವ್ಲ್ ಲೋಬೊ,ರೋಶನ್ ಡೇಸಾ,ಪ್ರವೀಣ್ ಕ್ರಾಸ್ತಾ,ಫಿಲಿಪ್ ಮೀನೆಜಸ್,ಸoತೋಷ್ ಮೊರಸ್,ಮೈಕಲ್ ಮೊರಸ್,ಆoತೋನಿ ಡಿಸೋಜ,ಪ್ರೀಮಲ್ ಬರೆಟ್ಟೊ,ರೀಟಾ ಮೀನೆಜಸ್,ಜೇಸನ್ ಫೆರ್ನಾ ಡೆಸ್,ಪಿಯೂಸ್ ಎಲ್ ರೊಡ್ರಿಗಸ್, ಬೇಬಿ ಕುಂದರ್,ಚಂದ್ರ ಪ್ರಕಾಶ್ ಶೆಟ್ಟಿ,ಅಶೋಕ ಪೂಜಾರಿ ವಲಯ ಅಧ್ಯಕ್ಷರು,ವಸಂತ ಪೂಜಾರಿ,ಗಂಗಯ್ಯ ಪೂಜಾರಿ,ಅಶ್ವಿನ್ ಸಿಕ್ವೇರಾ,ಮ್ಯಾಕ್ಸಿಮ್ ಸಿಕ್ವೇರಾ,ಅರ್ವೀನ್ ಪಿಂಟೋ,ಜಯಕರ ಶೆಟ್ಟಿ, ಮೊಹಮ್ಮದ್ ಝುಬಿ,ಮೈಕಲ್ ಮೆಲ್ಡ್ರಿಸ್,ಕೇಶವ ಪೂಜಾರಿ,ಜಗದೀಶ್ ಜೈನ್ ಉಪಸ್ಥಿತರಿದ್ದರು.

Previous Post

(ಎ.29-ಮೇ.7) ಬೆಳ್ಳಿಪ್ಪಾಡಿ ‘ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ’ ದೇವಸ್ಥಾನದ ಬ್ರಹ್ಮಕಲಶೋತ್ಸವ

Next Post

ವಿಧಾನ ಸಭಾ ಚುನಾವಣೆ: ಪುತ್ತೂರು ಕ್ಷೇತ್ರದ ಕೆಪಿಸಿಸಿ ವಾರ್ ರೂಂ ನ ಸಂಯೋಜಕರಾಗಿ ಚಿಲ್ಮೆತ್ತಾರು ಸಂತೋಷ್ ಭಂಡಾರಿ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page