ಪುತ್ತೂರು : ವಿಧಾನ ಸಭಾ ಚುನಾವಣಾ ಹಿನ್ನೆಲೆ ನರಿಮೊಗರಿನಲ್ಲಿ ಬೂತ್ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮಾನಾಥ್ ಶೆಟ್ಟಿ ಕಾವು, ಶಕುಂತಲಾ ಶೆಟ್ಟಿ, ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯಾಧ್ಯಕ್ಷ ಜುನೈದ್, ಶಕೂರ್ ಹಾಜಿ, ಮಾಜಿ ಡಿಸಿಸಿ ಸದಸ್ಯ ಲ್ಯಾನ್ಸಿ ಮಸ್ಕರೇನಸ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





























