ಪುತ್ತೂರು : 202-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರ್ಕಾರಿ ಹಿರಿಯ ಪದವಿಪೂರ್ವ ಕಾಲೇಜು ಬೆಟ್ಟಂಪ್ಪಾಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಮುಫೀದ 577 ಅಂಕಗಳೊಂದಿಗೆ ಉತ್ತೀರ್ಣರಾಗಿ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ.

ಇವರು ಬಿ. ಅಚ್ಚು ಬ್ಯಾರಿ ಹಾಗೂ ಆಯಿಷಾ ದಂಪತಿಗಳ ಪುತ್ರಿ.

























