ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕೆದಿಲ ಬೂತ್ ಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ಅರುಣ್ ಪುತ್ತಿಲ ರವರ ಪರವಾಗಿ ವಾಗ್ಮಿ ಕೃಷ್ಣ ಉಪಾಧ್ಯಾಯ ರವರು ಪ್ರಚಾರ ನಡೆಸಿದರು. ಪುತ್ತಿಲ ರವರ ಪರವಾಗಿ ಮತಯಾಚನೆ ಮಾಡಲಾಯಿತು.

ಈ ವೇಳೆ ಹಲವಾರು ಮಂದಿ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
































