ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಪುತ್ತೂರಿನ ಕೃಷ್ಣನಗರದಲ್ಲಿರುವ ಗೇರು ಸಂಸ್ಕರಣಾ ಘಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಮತ ಪ್ರಚಾರ ಸಭೆ ನಡೆಸಿ ಮತಯಾಚಿಸಿದರು.

ಈ ವೇಳೆ ಹಲವು ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.



























